Application Invited For The Posts of Peon In Mangalore District Court

Application Invited For The Posts of Peon In Mangalore District Court

ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜವಾನರ ಹುದ್ದೆಗಳು

Application invited for the posts of PEON in Mangalore District Court,Court Peon Recruitment.

 

ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಜವಾನರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 
ಖಾಲಿ ಇರುವ ಹುದ್ದೆಗಳು27
ಹುದ್ದೆಯ ಹೆಸರುಜವಾನರು
ಶೈಕ್ಷಣಿಕ ವಿದ್ಯಾರ್ಹತೆ7ನೇ ತರಗತಿ ಉತ್ತೀರ್ಣ ಆಗಿರಬೇಕು.
ವಿಶೇಷ ಸೂಚನೆ7ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ, ಅದನ್ನು ಅಂಕಗಳಾಗಿ ಪರಿವರ್ತಿಸಿ, ಗರಿಷ್ಠವಾರು ಮತ್ತು ಪಡೆದ ಅಂಕಗಳ ಶೇಕಡವಾರು ನಮೂದಿಸಿ ಅರ್ಜಿ ಸಲ್ಲಿಸತಕ್ಕದ್ದು.
ವಯೋಮಿತಿಕನಿಷ್ಠ 18 ವರ್ಷ

ಗರಿಷ್ಠ :
ಸಾಮಾನ್ಯ ವರ್ಗ : 35 ವರ್ಷ
ಪ್ರವರ್ಗ 2ಎ,2ಬಿ,3ಎ,3ಬಿ : 38 ವರ್ಷ
ಪ.ಪಂಗಡ, ಪ.ಜಾತಿ, ಪ್ರವರ್ಗ-1 : 40 ವರ್ಷ.
ಅರ್ಜಿ ಶುಲ್ಕಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ : ರೂ.100
ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.200
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ11.06.2018 ರಾತ್ರಿ 11.59
ಬ್ಯಾಂಕ್ ಚಲನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ13.06.2018

ಹೆಚ್ಚಿನ ವಿವರಗಳಿಗಾಗಿ ಇಲ್ಲಿ      ಕ್ಲಿಕ್ ಮಾಡಿ.

ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ    ಕ್ಲಿಕ್ ಮಾಡಿ.

spardhavarthe.blogspot.in  Click Here

Facebook Page Click Here

YouTube Channel Click Here

Google+ Click Here

 

More links

General Knowledge Question Answers For All Competitive Exams

2,294 total views, 1 views today

Leave a Reply

Your email address will not be published. Required fields are marked *

This site is protected by wp-copyrightpro.com