Central Industrial Security Force Recruitment Notification

Central Industrial Security Force Recruitment Notification

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ನಲ್ಲಿ ಖಾಲಿ ಇರುವ 447 ಪುರುಷ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

 

 ಹುದ್ದೆ  

ಕಾನ್ಸ್ಟೇಬಲ್

ಖಾಲಿ ಹುದ್ದೆ  

447

ವಿದ್ಯಾರ್ಹತೆ

ಮೆಟ್ರಿಕ್ಯುಲೇಷನ್ ಅಥವ ತತ್ಸಮಾನ ಕೋರ್ಸ್‌ಗಳನ್ನು ಮಾನ್ಯತೆ ಪಡೆದ ಬೋರ್ಡ್‌ಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ

21 ರಿಂದ 27 ವರ್ಷ ( 19/3/2018ಕ್ಕೆ ಅನ್ವಯವಾಗುವಂತೆ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

19-03-2018

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

783 total views, 1 views today

Leave a Reply

Your email address will not be published. Required fields are marked *

This site is protected by wp-copyrightpro.com