Department of Pre University Education scholarship has been invited online

Department of Pre University Education scholarship has invited scholarship Application

ಪದವಿ ಪೂರ್ವ ಶಿಕ್ಷಣ ಇಲಾಖೆಯು 2016,2017, ಹಾಗೂ 2018 ನೇ ಸಾಲಿನ ಎಂ ಎಚ್ ಆರ್ ಡಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2016 ಸಾಲಿನಲ್ಲಿ ಕೇಂದ್ರ ಸರ್ಕಾರದ ” Direct Benifit Ranser (DBT) Progranne” ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಅವರು ದ್ವಿತೀಯ ನವೀಕರಣಕ್ಕೆ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಕೇಂದ್ರ ಸರಕಾರದ ವೆಬ್ಸೈಟ್ www.scholarship.gov.in ಎಂ ಎಚ್ ಆರ್ ಡಿ ನಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ದ್ವಿತೀಯ ನವೀಕರಣಕ್ಕೆ ನಿಮಿತ್ತ ಈ ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬಹುದಾಗಿದೆ.

Image result for karnataka Department of Pre-University Education has invited scholarship Application

ಹಾಗೆಯೆ 2017-2018 ನೇ ಸಾಲಿನಲ್ಲಿ ಕೇಂದ್ರ ಸರಕಾರದ ” Direct Benifit Ranser (DBT) Progranne” ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಅವರು ಪ್ರಥಮ ನವೀಕರಣಕ್ಕೆ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಸದುಪಯೋಗ ಪಡೆದುಕೊಳ್ಳ ಬಹುದು. ಈ ವಿದ್ಯಾರ್ಥಿ ವೇತನದ ಮಾಹಿತಿಯನ್ನು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಅವರು ಈ ವಿದ್ಯಾರ್ಥಿ ವೇತನದ ಸದುಪಯೋಗ ಪಡೆದುಕೊಳ್ಳಲಿ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Apply Now 

Quick English Summery:- 

Department of Pre-University Education has invited scholarship Application. Students can avail this scholarship. This scholarship information should be shared to the poor talented students who can avail this scholarship benefit.

7,858 total views, 1 views today

Leave a Reply

Your email address will not be published. Required fields are marked *

This site is protected by wp-copyrightpro.com