Indian Overseas Bank Recruitment Notification 20 vacancies

Indian Overseas Bank Recruitment Notification 20 vacancies

ಇಂಡಿಯನ್ ಓವರ್ಸಿಸ್ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ  ಹೊರಡಿಸಿದೆ  ಅರ್ಹ ಪ್ರತಿಭಾವಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಈ ಹುದ್ದೆಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನಮ್ಮ ವೆಬ್ಸೈಟ್ ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಕೆಳಕಂಡ ಮಾಹಿತಿಯನ್ನು ಗಮನವಿಟ್ಟು ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಭಾರತದ ಸಂವಿಧಾನದ ಕೈಪಿಡಿ ಭಾಗ – 7

ಇಂಡಿಯನ್ ಓವರ್ಸಿಸ್ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ , ಹುದ್ದೆಗಳ ಸಂಪೂರ್ಣ ವಿವರ ಹೀಗಿದೆ:-

ಒಟ್ಟು ಹುದ್ದೆಗಳು 20
ಸಂಸ್ಥೆ        ಇಂಡಿಯನ್ ಓವರ್ಸಿಸ್ ಬ್ಯಾಂಕ್
ಹುದ್ದೆಯ ಹೆಸರು  ಮ್ಯಾನೆಂಜರ್ ಮತ್ತು ಸೀನಿಯರ್ ಮ್ಯಾನೆಂಜರ್
ವಿದ್ಯಾರ್ಹವತೆ        ಬಿಇ/ಬಿಟೆಕ್ ಪದವಿ
ಹುದ್ದೆಯನ್ನು ನಿರ್ವಹಿಸುವ ಸ್ಥಳ  ಭಾರತದಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04/08/2018

ಇಂಡಿಯನ್ ಓವರ್ಸಿಸ್ ಬ್ಯಾಂಕ್ ನಲ್ಲಿ ನೇಮಕಾತಿಯಾ ಆಯ್ಕೆಯ ವಿಧಾನ:-

ಹುದ್ದೆಗಳಿಗೆ ಅನುಗುಣವಾಗಿ ವಿವಿಧ ರೀತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸಿ ಜೇಷ್ಟತ ಪಟ್ಟಿಯನ್ನು ತಯಾರಿಸಿ ಅರ್ಹ ಅಭ್ಯರ್ಥಿಯನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇಮೇಲ್ ಮೂಲಕ ಸಂದರ್ಶನದ ಸ್ಥಳ ಮತ್ತು ದಿನಾಂಕವನ್ನು ತಿಳಿಸಲಾಗುತ್ತದೆ, ಮೂಲ ದಾಖಲಾತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ – ರೂ 100

ಸಾಮಾನ್ಯ ಅಭ್ಯರ್ಥಿಗಳಿಗೆ – ರೂ 500

Apply Now 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

Quick English Summery :-

Indian Overseas Bank  issued recruitment notification recently announced a recruitment notice to hire 20 Vacancies. Interested candidates can send their online application form before 04th August 2018 for Indian Overseas Bank Recruitment 2018. We will inform you about the various government postings in the future. We hope you enjoy it, Let your cooperation be like us.

1,455 total views, 1 views today

Leave a Reply

Your email address will not be published. Required fields are marked *

This site is protected by wp-copyrightpro.com