ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ದಲ್ಲಿ   ಖಾಲಿ ಇರುವ 126 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಹ ಪ್ರತಿಭಾವಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು,  ಈ ಹುದ್ದೆಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನಮ್ಮ ವೆಬ್ಸೈಟ್ ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಕೆಳಕಂಡ ಮಾಹಿತಿಯನ್ನು ಗಮನವಿಟ್ಟು ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಸಾಮಾನ್ಯ ಜ್ಞಾನ ಕನ್ನಡ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಮುಖ ಪ್ರಶ್ನೆ ಮತ್ತು ಉತ್ತರಗಳು

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ದಲ್ಲಿ ವಿವಿಧ ಹುದ್ದೆಗಳ ನೇಮಕಾತಿ   ವಿವರ:-

ಹುದ್ದೆಯ ಹೆಸರು    ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ   126
ಸಂಸ್ಥೆ            ಮಂಡ್ಯ ಜಿಲ್ಲಾ ಹಾಲು ಒಕ್ಕೂಟ
ಹುದ್ದೆಯನ್ನು ನಿರ್ವಹಿಸುವ ಸ್ಥಳ  ಮಂಡ್ಯ
ವಿದ್ಯಾರ್ಹವತೆ  ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ
ವಯೋಮಿತಿ  ಕನಿಷ್ಠ  18  ವರ್ಷ  ಗರಿಷ್ಠ 35 ವರ್ಷ  ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು  ಪ್ರವರ್ಗ 1/ ಅಂಗವಿಕಲ ಅಭ್ಯರ್ಥಿಗಳಿಗೆ 40 ವರ್ಷ, ಉಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ 
ಅರ್ಜಿ ಶುಲ್ಕ  ಸಾಮಾನ್ಯ ಹಾಗೂ ಒ ಬಿ ಸಿ ಅಭ್ಯರ್ಥಿಗಳಿಗೆ 1000/- ರೂ + ಅಂಚೆ ಶುಲ್ಕ 30 ರೂ ,

ಹಾಗೂ ಎಸ್ಸಿ ಎಸ್ ಟಿ , ಪ್ರವರ್ಗ -1  ರ ಅಭ್ಯರ್ಥಿಗಳಿಗೆ 500/- + ಅಂಚೆ ಶುಲ್ಕ 30 ರೂ ಇರುತ್ತದೆ ಅಭ್ಯರ್ಥಿಗಳು ಸೆಪ್ಟೆಂಬರ್ 24 ರಿಂದ ಯಾವುದೇ ಅಂಚೆ ಕಚೇರಿಯಲ್ಲಿ ಪಾವತಿಸಬಹುದು

 

 

ಪ್ರಮುಖ ದಿನಾಂಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ               :      ಅಕ್ಟೋಬರ್  16

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ  :      ಅಕ್ಟೋಬರ್  17

ಹೆಚ್ಚಿನ ಮಾಹಿತಿಗೆ  ವೆಬ್ಸೈಟ್ ವಿಳಾಸ

http://www.manmul.coop

Apply Now 

Notification  Click Here 

Online Application Click Here 

Quick English Summery:-

The Mandya District Milk Federation has issued appointments to various posts 2018-19 . Official Notification released | 126 Vacancies 2018-19 . recently announced a recruitment notice to hire interested candidates can send their online application form before 16-10-2018 for Mandya District Milk Federation has issued appointments to various posts 2018. We will inform you about the various government postings in the future. We hope you enjoy it, Let your cooperation be like us.

4,754 total views, 3 views today

Leave a Reply

Your email address will not be published. Required fields are marked *

This site is protected by wp-copyrightpro.com