Punjab and Sind Bank Recruitment Notification 27 vacancies

Punjab and Sind Bank Recruitment Notification 27 vacancies

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ ಅಧಿಸೂಚನೆ  ಹೊರಡಿಸಿದೆ  ಅರ್ಹ ಪ್ರತಿಭಾವಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಈ ಹುದ್ದೆಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನಮ್ಮ ವೆಬ್ಸೈಟ್ ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಕೆಳಕಂಡ ಮಾಹಿತಿಯನ್ನು ಗಮನವಿಟ್ಟು ಓದಿಕೊಂಡು ಅರ್ಜಿ ಸಲ್ಲಿಸಬಹುದು.Punjab and Sind Bank.

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ ಅಧಿಸೂಚನೆ , ಹುದ್ದೆಗಳ ಸಂಪೂರ್ಣ ವಿವರ ಹೀಗಿದೆ:-

ಸಂಸ್ಥೆ        ಪಂಜಾಬ್ ಅಂಡ್ ಸಿಂದ್ ಬ್ಯಾಂಕ್‌
ಹುದ್ದೆಯ ಹೆಸರು  ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ಮ್ಯಾನೇಜರ್, ಚೀಫ್ ಟೆಕ್ನಾಲಜಿ ಆಫೀಸರ್
ವಿದ್ಯಾರ್ಹವತೆ           

> ಮ್ಯಾನೇಜರ್ ಹುದ್ದೆಗೆ ಕಾನೂನಿನಲ್ಲಿ ಪದವಿಯನ್ನು (3 ಅಥವ 5 ವರ್ಷ) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

> ಚೀಫ್ ಟೆಕ್ನಾಲಜಿ ಆಫೀಸರ್ ಹುದ್ದೆಗೆ ಎಲೆಕ್ಟ್ರಾನಿಕ್ಸ್/ಐಟಿ ಇಂಜಿನಿಯರಿಂಗ್/ಐಟಿ ಸಿಸ್ಟಮ್ಸ್ ಇಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್/ಎಂಸಿಎಯನ್ನು ಪ್ರಥಮ ದರ್ಜೆಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

ಹುದ್ದೆಯನ್ನು ನಿರ್ವಹಿಸುವ ಸ್ಥಳ  ಭಾರತದಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09/08/2018
ವಯೋಮಿತಿ
> ಮ್ಯಾನೇಜರ್ ಹುದ್ದೆಗೆ 25 ರಿಂದ 35

> ಚೀಫ್ ಟೆಕ್ನಾಲಜಿ ಆಫೀಸರ್ ಹುದ್ದೆಗೆ 42 ರಿಂದ 52 ವರ್ಷ

 

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ – ರೂ 150

ಸಾಮಾನ್ಯ ಅಭ್ಯರ್ಥಿಗಳಿಗೆ – ರೂ 600

 

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

Quick English Summery :-

Punjab and Sind Bank  issued recruitment notification recently announced a recruitment notice to hire 27 Vacancies. Interested candidates can send their online application form before 09th August 2018 for Punjab and Sind Bank Recruitment 2018. We will inform you about the various government postings in the future. We hope you enjoy it, Let your cooperation be like us.

1,356 total views, 1 views today

Leave a Reply

Your email address will not be published. Required fields are marked *

This site is protected by wp-copyrightpro.com