Appointment of Typewriter posts in District Principal and Sessions Court Tumkur District

Appointment of Typewriter posts in District Principal and Sessions Court Tumkur District

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ.(ತುಮಕೂರು ಜಿಲ್ಲೆ)

 

ವಿದ್ಯಾರ್ಹತೆ

 

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್ ಗ್ರೇಡ್) ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

 

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-

 ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/- ಶುಲ್ಕವನ್ನು ಆನ್-ಲೈನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು.

 

ವಯೋಮಿತಿ

 

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ವೇತನ ಶ್ರೇಣಿ:

ರೂ.11600-21000/-

 

 

                                     ಆಯ್ಕೆ ವಿಧಾನ

 

ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:5 (ಒಂದು ಹುದ್ದೆಗೆ 5 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

 

ಪ್ರಮುಖ ದಿನಾಂಕಗಳು

17-01-2018

 

 

457 total views, 1 views today

Leave a Reply

Your email address will not be published. Required fields are marked *

This site is protected by wp-copyrightpro.com