ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ | British Alvikeya Vistarane Question And Answer

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ | British Alvikeya Vistarane Question And Answer

ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ, Karnataka State Syllabus Class 10 Social Science History Chapter 2 British Alvikeya Vistarane in Kannada, Pdf, british alvikeya vistarane in kannada questions and answers

ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೋತ್ತರಗಳು

ಬಿಟಿಷ್ ಆಳ್ವಿಕೆಯ ವಿಸ್ತರಣೆ

ಅಧ್ಯಾಯ -2 ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಹತ್ತನೇ ತರಗತಿ

ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ | British Alvikeya Vistarane in Kannada Notes Best no1 Information
ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ | British Alvikeya Vistarane in Kannada Notes Best no1 Information

ಈ ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ

1. ಬ್ರಿಟಿಷರು ಪ್ಲಾಸಿ ಮತ್ತು ಬಕ್ಸಾರ್ ಕದನಗಳ ಮೂಲಕ ಯಾವ ಪ್ರಾಂತ್ಯದ ಮೇಲೆ ಸಂಪೂರ್ಣ ರಾಜಕೀಯ ನಿಯಂತ್ರಣ ಸಾಧಿಸಿದರು ?

ಬ್ರಿಟಿಷರು ಪ್ಲಾಸಿ ಮತ್ತು ಬಕ್ಸಾರ್ ಕದನಗಳ ಮೂಲಕ ಬಂಗಾಳ ಪ್ರಾಂತ್ಯದ ಮೇಲೆ ಸಂಪೂರ್ಣ ರಾಜಕೀಯ ನಿಯಂತ್ರಣ ಸಾಧಿಸಿದರು .

2. ಮೊದಲ ಆಂಗ್ಲೋ – ಮರಾಠ ಯುದ್ಧ ಯಾವ ಒಪ್ಪಂದದೊಂದಿಗೆ ಕೊನೆಗೊಡಿತು ?

ಮೊದಲ ಆಂಗ್ಲೋ – ಮರಾಠ ಯುದ್ಧ ಸಾಲ್‌ಬಾಯ್ ಒಪ್ಪಂದದೊಂದಿಗೆ ಕೊನೆಗೊಡಿತು .

3. ಮೊದಲ ಆಂಗ್ಲೋ – ಮರಾಠ ಯುದ್ಧದ ನಂತರ ಮರಾಠರ ಪೇಳ್ವೆ ಆಗಿ ನೇಮಕಗೊಂಡವನು ಯಾರು ?

ಮೊದಲ ಆಂಗ್ಲೋ – ಮರಾಠ ಯುದ್ಧದ ನಂತರ ಮರಾಠರ ಪೇಶ್ವ ಆಗಿ ನೇಮಕಗೊಂಡವನು · ಮಾಧವರಾವ್

4. ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವನು ಯಾರು ?

ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವನು ಲಾರ್ಡ ವೆಲ್ಲೆಸ್ಲಿ

5. ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು ಏಕೆ ಜಾರಿಗೆ ತಂದನು ?

ಭಾರತೀಯ ರಾಜ್ಯಗಳನ್ನು ನಿಯಂತ್ರಣಕ್ಕೆ ಒಳಪಡಿಸಿಕೊಳ್ಳುವ ಸಲುವಾಗಿ ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದನು .

6. ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು ಯಾವಾಗ ಜಾರಿಗೆ ತಂದನು ?

ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು 1798 ರಲ್ಲಿ ಜಾರಿಗೆ ತಂದನು .

7. ಬ್ರಿಟಿಷ್ ಈಸ್ಟ ಇಂಡಿಯಾ ಕಂಪೆನಿ ಮತ್ತು ಭಾರತೀಯ ರಾಜ್ಯಗಳ ನಡುವಿನ ಸೈನಿಕ ಒಪ್ಪಂದ ಯಾವುದು ?

ಬ್ರಿಟಿಷ್ ಈಸ್ಟ ಇಂಡಿಯಾ ಕಂಪೆನಿ ಮತ್ತು ಭಾರತೀಯ ರಾಜ್ಯಗಳ ನಡುವಿನ ಸೈನಿಕ ಒಪ್ಪಂದ ಸಹಾಯಕ ಸೈನ್ಯ ಪದ್ಧತಿ

8. ಸಹಾಯಕ ಸೈನ್ಯ ಪದ್ಧತಿಗೆ ಸಹಿ ಹಾಕಿದ ಮೊದಲ ರಾಜ್ಯ ಯಾವುದು ? .

ಹೈದ್ರಾಬಾದ್

9. ಸಹಾಯಕ ಸೈನ್ಯ ಪದ್ಧತಿಗೆ ಸಹಿ ಹಾಕಿದ ರಾಜ್ಯಗಳು ಯಾವುವು ?

ಹೈದರಾಬಾದ್ ಸಂಸ್ಥಾನ , ಮೈಸೂರು , ಔದ್ ತಂಜಾವೂರು , ಮರಾಠ , ಆರ್ಕಾಟ್ ಪೂನಾ , ಬಿರಾರ್ , ಗ್ವಾಲಿಯರ್ ,

10. ಎರಡನೇ ಆಂಗ್ಲೋ ಮರಾಠ ಯುದ್ಧಕ್ಕೆ ಮುಖ್ಯ ಕಾರಣವೇನು ?

ಎರಡನೇ ಆಂಗ್ಲೋ – ಮರಾಠ ಯುದ್ಧಕ್ಕೆ ಮುಖ್ಯ ಕಾರಣ ಮರಾಠ ಮನೆತನಗಳ ನಾಯಕರ ನಡುವಿನ ● ಸಹಾಯಕ ಸೈನ್ಯ ಪದ್ಧತಿಗೆ ಸಹಿ ಹಾಕಿದ ಮೊದಲ ರಾಜ್ಯ ಹೈದರಾಬಾದ್ ಸಂಸ್ಥಾನ .

11. ಎರಡನೇ ಆಂಗ್ಲೋ – ಮರಾಠ ಯುದ್ಧ ಯಾವ ಒಪ್ಪಂದದೊಂದಿಗೆ ಕೊನೆಗೊಂಡಿತು ?

ಎರಡನೇ ಆಂಗ್ಲೋ – ಮರಾಠ ಯುದ್ಧ ಬೆನ್ ಒಪ್ಪಂದದೊಂದಿಗೆ ಕೊನೆಗೊಂಡಿತು .

12. ಹೋಲ್ಕರ್ , ಭೋಂಸ್ಲಿ , ಸಿಂಧಿಯಾ ಮೊದಲಾದ ಮರಾಠ ಮನೆತನಗಳು ಒಗ್ಗೂಡಲು ಕಾರಣವೇನು ?

ಪೇಳ್ವೆಯು ಸಹಾಯಕ ಸೈನ್ಯ ಪದ್ಧತಿಯನ್ನು ಒಪ್ಪಿದ್ದನ್ನು ವಿರೋಧಿಸಿ ಹೋಳರ್ ಭೋಂಸ್ಥೆ , ಸಿಂಧಿಯಾ ಮೊದಲಾದ ಮರಾಠ ಮನೆತನಗಳು ಒಗ್ಗೂಡಿದರು . .

13 .ಸಿಬ್ಬರ ಸೋಲಿಗೆ ಕಾರಣವಾದ ಅವಮಾನಕರ ಒಪ್ಪಂದ ಯಾವುದು ?

ಲಾಹೋರ್

14 .ಲಾಹೋರ್ ಮತ್ತು ಮುಲ್ತಾನ್‌ಗಳಲ್ಲಿ ಬ್ರಿಟಿಷರ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ ಪಂಜಾಬಿಗಳು ಯಾರು ?

ಸಿಬ್ಬರ ಸೋಲಿಗೆ ಕಾರಣವಾದ ಅವಮಾನಕರ ಒಪ್ಪಂದ ಲಾಹೋರ್ ಒಪ್ಪಂದ . ಲಾಹೋರ್ ಮತ್ತು ಮುಲ್ತಾನ್‌ಗಳಲ್ಲಿ ಬ್ರಿಟಿಷರ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ ಪಂಜಾಬಿಗಳು ಚಟ್ಟಾರ್ ಸಿಂಗ್ ಅಟ್ಟಾರಿವಾಲ ಮತ್ತು ಮೂಲರಾಜ್ ,

british alvikeya vistarane in kannada questions and answers

15. ಪಂಜಾಬನ್ನು ಬ್ರಿಟಿಷ್ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿಕೊಂಡವನು ಯಾರು ?

ಪಂಜಾಬನ್ನು ಬ್ರಿಟಿಷ್ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿಕೊಂಡವನು ಲಾರ್ಡ ಡಾಲ್ ಹೌಸಿ .

16. ಲಾರ್ಡ ವೆಲ್ಲೆಸ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಸ್ವದೇಶಕ್ಕೆ ಮರಳಲು ಕಾರಣವೇನು ?

ಅವನ ಯುದ್ಧಪ್ರಿಯ ನೀತಿಯಿಂದ ಕಂಪೆನಿಗೆ ಸಾಲದ ಹೊರೆ ಹೆಚ್ಚಿತು ಇದರಿಂದ ತೀವ್ರ ಟೀಕೆಗೆ ಒಳಗಾದ ಲಾರ್ಡ ವೆಲ್ಲೆಸ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಸ್ವದೇಶಕ್ಕೆ ಮರಳಿದನು .

17. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಜಾರಿಗೆ ತಂದವರು ಯಾರು ?

ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಜಾರಿಗೆ ತಂದವರು ಲಾರ್ಡ ಡಾಲ್‌ಹೌಸಿ

18. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂದರೇನು ?

ಯಾವನೇ ಒಬ್ಬ ಭಾರತೀಯ ರಾಜನು ಮಕ್ಕಳಿಲ್ಲದೆ ಮೃತನಾದರೆ , ಅವನು ದತ್ತು ತೆಗೆದುಕೊಂಡಿದ್ದ ಪುತ್ರನಿಗೆ ಉತ್ತರಾಧಿಕಾರತ್ವದ ಹಕ್ಕಿರಲಿಲ್ಲ . ಇದನ್ನು ದತ್ತು ಮಕ್ಕಳಿಗೆ ಹಕ್ಕಿಲ್ಲ ಎನ್ನುವರು .

19. ದತ್ತು ಮಕ್ಕಳಿಗೆ ಹಕ್ಕಿಲ ಎಂಬ ನೀತಿಗೆ ಒಳಪಟ್ಟ ರಾಜ್ಯಗಳು ಯಾವುವು ?

ಸತಾರ , ಜೈಪುರ , ಸಂಬಲ್ ಮರ , ಉದಯ್ ಮರ್ ಝಾನ್ಸಿ ನಾಗಮರ

20. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿ ಯಾವಾಗ ಜಾರಿಗೆ ಬಂದಿತು ?

ದತ್ತು ಮಕ್ಕಳಿಗೆ ಹಕ್ಕಿಲ ಎಂಬ ನೀತಿ 1848 ರಲ್ಲಿ ಜಾರಿಗೆ ಬಂದಿತು .

ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ

10th ಬ್ರಿಟಿಷ್‌ ಆಳ್ವಿಕೆಯ ವಿಸ್ತರಣೆ ನೋಟ್ಸ್‌

ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ | British Alvikeya Vistarane in Kannada Notes Best no1 Information
ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ | British Alvikeya Vistarane in Kannada Notes Best no1 Information

ಕೆಳಗಿನ ಪ್ರಶ್ನೆಗಳಿಗೆ ಸುಂಪುಗಳಲ್ಲಿ ಚರ್ಚಿಸಿ

1. ಮೊದಲನೇ ಆಂಗ್ಲೋ ಮರಾಠ ಯುದ್ಧಕ್ಕೆ ಕಾರಣಗಳನ್ನು ವಿವರಿಸಿ

  • ಪೇಳ್ವೆಯ ಸ್ಥಾನಕ್ಕೆ ಅವನ ತಮ್ಮ ನಾರಾಯಣರಾಯನು ಬಂದನಾದರೂ ಅವನನ್ನು ಅವನ ಚಿಕ್ಕಪ್ಪ ರಘೋಬ ( ರಘುನಾಥರಾವ್ ) ನು ಕೊಲೆ ಮಾಡಿದನು .
  • ಇದರಿಂದ ಪೇಳ್ವೆಯ ಸ್ಥಾನಕ್ಕೆ ಕಲಹ ಏರ್ಪಟ್ಟಿತು . ನಾನಾ ಫಡ್ನವೀಸ್ ನೇತೃತ್ವದಲ್ಲಿ ಪೇಶ್ವ ಸ್ಥಾನಾಕಾಂಕ್ಷಿಯಾದ ರಘೋಬನ ಬದಲು ನಾರಾಯಣರಾಯನ ಮಗ ಎರಡನೇ ಮಾಧವರಾವ್‌ಗೆ ಮರಾಠ ಒಕ್ಕೂಟವು ಪಟ್ಟಕಟ್ಟಿತು .
  • ಮರಾಠ ಮನೆತನಗಳಿಂದ ನಿರೀಕ್ಷಿತ ಬೆಂಬಲ ಸಿಗದ ರಘೋಬನು ಬ್ರಿಟಿಷರ ಬೆಂಬಲ ಕೋರಿದನು .
  • ಬ್ರಿಟಿಷರು ಈ ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಯೋಚಿಸಿದರು .
  • ಮರಾಠ ಒಕ್ಕೂಟವು ಯುದ್ಧ ಮುಂದುವರೆಸಲಾಗದೆ ಬ್ರಿಟಿಷರೊಂದಿಗೆ ಸಾಲ್ ಬಾಯ್ ಒಪ್ಪಂದವನ್ನು ಮಾಡಿಕೊಂಡಿತು .
  • ಎರಡನೇ ಮಾಧವರಾವನನ್ನು ಪೇಳ್ವೆಯಾಗಿ ನೇಮಿಸಲಾಯಿತು


2.ಹಾಯಕ ಸೈನ್ಯ ಪದ್ಧತಿಯ ನಿಬಂಧನೆಗಳಾವುವು ? ವಿವರಿಸಿ .

  • ಸಹಾಯಕ ಸೈನ್ಯ ಪದ್ಧತಿ ಎಂಬ ನೀತಿಯನ್ನು ವೆಲ್ಲೆಸ್ಲಿಯು ಜಾರಿಗೆ ತಂದನು .
  • ಭಾರತೀಯ ರಾಜನು ಬ್ರಿಟಿಷ್ ಸೈನಿಕ ತುಕಡಿಯನ್ನು ತನ್ನ ರಾಜ್ಯದಲ್ಲಿ ಇರಿಸಿಕೊಳ್ಳಬೇಕು .
  • ಸೇನೆಯ ವೇತನ ಮತ್ತು ನಿರ್ವಹಣೆಯ ವೆಚ್ಚವನ್ನು ಸಂಬಂಧಪಟ್ಟ ರಾಜ್ಯವೇ ಭರಿಸಬೇಕು . ಇಲ್ಲವೆ ನಿರ್ದಿಷ್ಟ ಕಂದಾಯ ಪ್ರದೇಶವನ್ನು ಬಿಟ್ಟುಕೊಡಬೇಕು .
  • ರಾಜನ ಆಸ್ಥಾನದಲ್ಲಿ ಬ್ರಿಟಿಷ್ ರೆಸಿಡೆಂಟನನ್ನು ನೇಮಿಸಿಕೊಳ್ಳಬೇಕು .
  • ಬ್ರಿಟಿಷರ ಅನುಮತಿ ಇಲ್ಲದೆ ಆಸ್ಥಾನದಲ್ಲಿ ಯಾವುದೇ ಯುರೋಪಿಯನ್ನರನ್ನು ನೇಮಿಸಿಕೊಳ್ಳುವಂತಿಲ್ಲ .
  • ಭಾರತದ ಯಾವುದೇ ರಾಜ್ಯಗಳೊಂದಿಗೆ ಯುದ್ಧ ಅಥವಾ ಸಂಧಾನ ಮಾಡಿಕೊಳ್ಳಬೇಕಾದರೆ ಗವರ್ನರ್ ಜನರಲ್‌ನ ಸಮ್ಮತಿ ಬೇಕು .
  • ಇದಕ್ಕೆ ಪ್ರತಿಯಾಗಿ ಕಂಪನಿಯು ಆ ರಾಜ್ಯಕ್ಕೆ ಆಂತರಿಕ ಮತ್ತು ಬಾಹ್ಯ ರಕ್ಷಣೆಯನ್ನು ಒದಗಿಸುವುದು .

ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ

3.ಮೂರನೇ ಆಂಗ್ಲೋ ಮರಾಠ ಯುದ್ಧವನ್ನು ವಿವರಿಸಿ .

  • ಮರಾಠ ನಡೆಸಿದವು . ತಮ್ಮ ಘನತೆ ಮತ್ತು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ
  • ಪೇಳ್ವೆ ಕೂಡ ಬ್ರಿಟಿಷರ ನಿಯಂತ್ರಣದಿಂದ ಮುಕ್ತಗೊಳ್ಳಲು ಹವಣಿಸುತ್ತಿದ್ದನು .
  • ಪೇಳ್ವೆಯು ಪೂನಾದಲ್ಲಿ ಬ್ರಿಟಿಷ್ ರೆಸಿಡೆನ್ಸಿಯ ಮೇಲೆ ದಾಳಿ ನಡೆಸಿ ಸುಟ್ಟನು .
  • ನಾಗಪುರದ ಅಪ್ಪಾಸಾಹೇಬ ಮತ್ತು ಮಲ್ಲಾರರಾವ್‌ ಹೋಳ್ಳ‌ ಕೂಡ ಬ್ರಿಟಿಷರ ವಿರುದ್ಧ ದಂಗೆ ಎದ್ದು ಸೋತರು . ಅಂತಿಮವಾಗಿ ಪೇಳ್ವೆ ಎರಡನೇ ಬಾಜಿರಾಯನು ಬ್ರಿಟಿಷರ ವಿರುದ್ಧ ಕೋರೇಗಾವ್ ಮತ್ತು ಅಡ್ಡಿ ಯುದ್ಧಗಳಲ್ಲಿ ಸೋತು ಶರಣಾದನು .
  • ಬ್ರಿಟಿಷರು ಪೇಳ್ವೆ ಪದವಿಯನ್ನು ರದ್ದುಗೊಳಿಸಿ ಬಾಜಿರಾಯನಿಗೆ ವಿಶ್ರಾಂತಿ ವೇತನ ನೀಡಿದರು .
  • ಬದಲಿಗೆ ಶಿವಾಜಿಯ ವಂಶಸ್ಥ ಪ್ರತಾಪಸಿಂಹನನ್ನು ಸಣ್ಣ ರಾಜ್ಯ ಸತಾರಾದಲ್ಲಿ ಪ್ರತಿಷ್ಠಾಪಿಸಿದರು .

4.ಬ್ರಿಟಿಷರ ಅಧಿಕಾರ ವಿಸ್ತರಣೆಗೆ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯು ಹೇಗೆ ಸಹಕಾರಿಯಾಯಿತು ?

  • ಡಾಲ್‌ಹೌಸಿಯು ತನ್ನ ವಿಸ್ತರಣಾ ನೀತಿಯನ್ನು ‘ ದತ್ತು ಮಕ್ಕಳಿಗೆ ಹಕ್ಕಿಲ್ಲ ‘ ಎಂಬ ನೀತಿಯ ಮೂಲಕ ಸಾಧಿಸಿದನು . ಈ ನೀತಿಯ ಪ್ರಕಾರ : ‘ ಯಾವನೇ ಒಬ್ಬ ಭಾರತೀಯ ರಾಜನು ಮಕ್ಕಳಿಲ್ಲದೆ ಮೃತನಾದರೆ , ಅವನು ದತ್ತು ತೆಗೆದುಕೊಂಡಿದ್ದ ಪುತ್ರನಿಗೆ ಉತ್ತರಾಧಿಕಾರತ್ವದ ಹಕ್ಕಿರಲಿಲ್ಲ
  • ಅಂತಹ ರಾಜ್ಯಗಳನ್ನು ಬ್ರಿಟಿಷ್ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿಕೊಳ್ಳಲಾಗುತ್ತಿತ್ತು.
  • ಈ ನೀತಿಗೆ ಒಳಪಟ್ಟ ರಾಜ್ಯಗಳಲ್ಲಿ ಸತಾರ , ಜೈಪುರ್ , ಸಂಬಲ್‌ಪುರ್ , ಉದಯಪುರ್ , ಝಾನ್ಸಿ , ನಾಗಪುರ ಮೊದಲಾದಗಳು ಪ್ರಮುಖವಾದವುಗಳಾಗಿವೆ.

5. ದತ್ತು ಮಕ್ಕಳಿಗೆ ಹಕ್ಕಿಲ್ಲ ನೀತಿಗೆ ಒಳಪಟ್ಟ ರಾಜ್ಯಗಳಾವುವು ?

ಸತಾರ , ಜೈಪುರ್ , ಸಂಬಲ್‌ಪುರ್ , ಉದಯಪುರ್ , ಝಾನ್ಸಿ , ನಾಗಪುರ

Class 10 Social Science History

6. ಎರಡನೇ ಆಂಗ್ಲೋ ಮರಾಠ ಯುದ್ಧವನ್ನು ವಿವರಿಸಿ

  • ಮರಾಠ ಮನೆತನಗಳ ನಾಯಕರ ನಡುವಿನ ಸಂಘರ್ಷವೇ ಈ ಯುದ್ಧಕ್ಕೆ ಕಾರಣವಾಯಿತು . ಹೋಳ್ವರ್‌ ಮನೆತನದ ಯಶವಂತರಾವ್ ಒಂದು ಕಡೆಯಾದರೆ ಸಿಂಧಿಯಾ ಮನೆತನದ ದೌಲತ್ ರಾವ್ ಹಾಗೂ ಪೇಶ್ವ ಎರಡನೇ ಬಾಜಿರಾವ್ ಇನ್ನೊಂದು ಕಡೆಗಿದ್ದರು .
  • ಹೋಸ್ಕರ್‌ ಸೈನ್ಯವು ಸಿಂಧಿಯಾ ಮತ್ತು ಪೇಳ್ವೆಯ ಸೈನ್ಯವನ್ನು ಸೋಲಿಸಿತು .
  • ಪೇಳ್ವೆ ಬ್ರಿಟಿಷರ ಸಹಾಯ ಯಾಚಿಸಿದನು . ಉರ್ಡ್ ವೆಲ್ಲೆಸ್ಲಿಗೆ ಮರಾಠರ ಆಂತರಿಕ ವಿಚಾರದಲ್ಲಿ ಪ್ರವೇಶಿಸಲು ಅವಕಾಶ ಸಿಕ್ಕಿತು .
  • ಪೇಳ್ವೆಯು ಬೆಸ್ಪಿನ್ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸಹಾಯಕ ಸೈನ್ಯ ಪದ್ಧತಿಯನ್ನು ಒಪ್ಪಿದನು . ಪೇಳ್ವೆಯು ಸಹಾಯಕ ಸೈನ್ಯ ಪದ್ಧತಿಯನ್ನು ಒಪ್ಪಿದ್ದನ್ನು ವಿರೋಧಿಸಿ ಹೋಸ್ಕರ್‌ , ‘ ಭೋಂಸ್ಥೆ , ಸಿಂಧಿಯಾ ಮೊದಲಾದ ಮರಾಠ ಮನೆತನಗಳು ಒಗ್ಗೂಡಿದರು .
  • ಮರಾಠ ಮನೆತನಗಳ ಸೇನೆಯನ್ನು ವೆಲ್ಲೆಸ್ಲಿಯು ಅನೇಕ ಯುದ್ಧಗಳಲ್ಲಿ ಮಣಿಸಿದನು .

10th Class British Alvikeya Vistarane Notes Pdf

ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ | British Alvikeya Vistarane in Kannada Notes Best no1 Information
ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ | British Alvikeya Vistarane in Kannada Notes Best no1 Information
ಕೆಳಗಿನ ವಾಕ್ಯಗಳಲ್ಲಿ ಬಾಲ ಹಳಗಳನ್ನು ಸೂಕ್ತ ಉತ್ತರಗಳಿಂದ ಭರ್ತಿ ಮಾಡಿ ,

1.ಮೊದಲನೇ ಆಂಗ್ಲೋ ಮರಾಠ ಯುದ್ಧದ ಅಂತ್ಯದಲ್ಲಿ ಮರಾಠರು ಮತ್ತು ಬ್ರಿಟಿಷರ ಮಧ್ಯ……………… ಒಪ್ಪಂದ ಆಯಿತು . ( ಸಾಲಬಾಯ್ )

2. ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವನು………….. (ಲಾರ್ಡ್ ವೆಲ್ಲೆಸ್ಲಿ )

3. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ………… ರಲ್ಲಿ ಜಾರಿಗೆ ತಂದನು ( 1848 )

4. ದತ್ತು ಮಕ್ಕಳಿಗೆ ಹಕ್ಕಿಲ್ಲವೆಂಬ ನೀತಿಯನ್ನು ಜಾರಿಗೆ ತಂದವನು ……… ( ಲಾರ್ಡ್ ಡಾಲ್ ಹೌಸಿ )

ಹತ್ತನೇಯ ತರಗತಿ ಸಮಾಜ ವಿಜ್ಞಾನ ಪಠ್ಯದ ನೋಟ್ಸ್

ಭಾರತಕ್ಕೆ ಯುರೋಪಿಯನ್ನರ ಆಗಮನ

ಇತರೆ ವಿಷಯಗಳನ್ನು ಓದಲು ಈ ಕೆಳಗೆ ಕಾಣಿಸುವ ವಿಷಯದಮೇಲೆ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *