ಭಾರತ ರತ್ನ ಪ್ರಶಸ್ತಿ ವಿಜೇತರು, Bharat Ratna Award Winners in Kannada, bharat ratna award in kannada, bharat ratna prashasti vijetaru, winners list , ಭಾರತ ರತ್ನ ಪ್ರಶಸ್ತಿ ಪಡೆದವರ ಪಟ್ಟಿ
ಭಾರತ ರತ್ನ ಪ್ರಶಸ್ತಿ ವಿಜೇತರು
ಭಾರತ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನು ನೀಡಲಾಗಿದೆ ಇದು ಸಂಪೂರ್ಣವಾಗಿ ಉಚಿತವಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಭಾರತ ರತ್ನ ಪ್ರಶಸ್ತಿ ಬಗ್ಗೆ ಮಾಹಿತಿ
2 ಜನವರಿ 1954 ರಂದು ಭಾರತ ಗಣರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿನ್ನು ಸ್ಥಾಪಿಸಲಾಯಿತು
ಈ ಪ್ರಶಸ್ತಿಯನ್ನು ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದೆ “ಅಸಾಧಾರಣ ಸೇವೆ/ಉನ್ನತ ಕ್ರಮದ ಕಾರ್ಯಕ್ಷಮತೆ” ಯನ್ನು ಗುರುತಿಸಿ ನೀಡಲಾಗುತ್ತದೆ.
ಭಾರತ ರತ್ನ ಪ್ರಶಸ್ತಿ ಪಡೆದ ವ್ಯಕ್ತಿಗಳು
ಭಾಜನರಾದ ವರ್ಷ – ಪುರಸ್ಕೃತರ ಹೆಸರು ಮತ್ತು ಅವರ ರಾಜ್ಯ/ ದೇಶ
1) 1954- ಎಸ್ ರಾಧಾಕೃಷ್ಣನ್ -ಆಂಧ್ರಪ್ರದೇಶ
2) 1954- ಸಿ.ರಾಜಗೋಪಾಲಚಾರಿ – ತಮಿಳುನಾಡು
3) 1954- ಡಾ.ಸಿ.ವ್ಹಿ.ರಾಮನ್ – ತಮಿಳುನಾಡು
4) 1955- ಭಗವಾನದಾಸ – ಉತ್ತರ ಪ್ರದೇಶ
5) 1955- ಸರ್.ಎಮ್.ವಿಶ್ವೇಶ್ವರಯ್ಯ – ಕರ್ನಾಟಕ
6) 1955- ಜವಾಹರಲಾಲ್ ನೆಹರು – ಉತ್ತರ ಪ್ರದೇಶ
7) 1957- ಪಂ.ಗೋ.ವಲ್ಲಭಿ ಪಂಥ – ಉತ್ತರ ಪ್ರದೇಶ
8) 1958- ಧೊಂಡೊ ಕೇಶವ ಕರ್ವೆ – ಮಹಾರಾಷ್ಟ್ರ
9) 1961- ಬಿಧಾನ್ ಚಂದ್ರ ರಾಯ್ – ಪಶ್ಚಿಮ ಬಂಗಾಳ
10) 1961- ಪುರುಷೋತ್ತಮದಾಸ ಟಂಡನ್ – ಉತ್ತರ ಪ್ರದೇಶ
11) 1962- ಡಾ.ರಾಜೇಂದ್ರ ಪ್ರಸಾದ್ – ಬಿಹಾರ
12) 1963- ಜಾಕೀರ್ ಹುಸೇನ್ – ಉತ್ತರ ಪ್ರದೇಶ
13) 1963- ಡಾ.ಪಾಂಡುರಂಗ ವಾಮನ ಕಾಣೆ – ಮಹಾರಾಷ್ಟ್ರ
14) 1966- ಲಾಲ್ ಬಹಾದ್ದೂರ ಶಾಸ್ತ್ರೀ – ಉತ್ತರ ಪ್ರದೇಶ
15) 1971- ಇಂದಿರಾಗಾಂಧಿ – ಉತ್ತರ ಪ್ರದೇಶ
16) 1975- ವ್ಹಿ.ವ್ಹಿ.ಗಿರಿ – ಒಡಿಶಾ
17) 1976- ಕೆ.ಕಾಮರಾಜ್ – ತಮಿಳುನಾಡು
18) 1980- ಮಧರ್ ಥೆರಿಸಾ -ಪಶ್ಚಿಮ ಬಂಗಾಳ (ಉತ್ತರ ಮ್ಯಾಸಿಡೋನಿಯಾ)
19) 1983- ವಿನೋಬಾ ಭಾವೆ – ಮಹಾರಾಷ್ಟ್ರ
20) 1987- ಖಾನ್ ಅಬ್ದಲ್ ಗಫಾರಖಾನ್ – ಪಾಕಿಸ್ತಾನ
21) 1988- ಎಂ.ಜಿ.ರಾಮಚಂದ್ರನ್ – ತಮಿಳುನಾಡು
22) 1990- ಡಾ.ಅಂಬೇಡ್ಕರ್ – ಮಹಾರಾಷ್ಟ್ರ
23) 1990- ನೆಲ್ಸನ್ ಮಂಡೇಲಾ – ದಕ್ಷಿಣ ಆಫ್ರಿಕಾ
24) 1991- ಮೊರಾರ್ಜಿ ದೇಸಾಯಿಯ – ಗುಜರಾತ್
25) 1991- ರಾಜೀವ್ ಗಾಂಧೀ – ಉತ್ತರ ಪ್ರದೇಶ
26) 1991- ಸರ್ದಾರ್ ಪಟೇಲ್ – ಗುಜರಾತ್
27) 1992- ಜೆ.ಆರ್.ಡಿ.ಟಾಟಾ – ಮಹಾರಾಷ್ಟ್ರ
28) 1992- ಮೌಲಾನಾ ಅಬ್ದುಲ್ ಕಲಾಂ ಆಜಾದ್ – ಪಶ್ಚಿಮ ಬಂಗಾಳ
29) 1992- ಸತ್ಯಜಿತ್ ರೇ – ಪಶ್ಚಿಮ ಬಂಗಾಳ
30) 1997- ಗುಲ್ಜಾರಿಲಾಲ್ ನಂದಾ – ಪಂಜಾಬ್
31) 1997- ಅರುಣಾ ಅಸಫ್ ಅಲಿ – ಪಶ್ಚಿಮ ಬಂಗಾಳ
32) 1997- ಎ.ಪಿ.ಜೆ.ಅಬ್ದುಲ್ ಕಲಾಂ – ತಮಿಳುನಾಡು
33) 1998- ಎಂ.ಎಸ್.ಸುಬ್ಬುಲಕ್ಷ್ಮಿ – ತಮಿಳುನಾಡು
34) 1998- ಸಿ. ಸುಬ್ರಹ್ಮಣ್ಯಂ – ತಮಿಳುನಾಡು
35) 1999- ಜಯಪ್ರಕಾಶ ನಾರಾಯಣ – ಬಿಹಾರ
36) 1999- ಅಮರ್ತ್ಯಸೇನ್ – ಪಶ್ಚಿಮ ಬಂಗಾಳ
37) 1999- ರವಿಶಂಕರ್ – ಶ್ಚಿಮ ಬಂಗಾಳ
38) 1999- ಗೋಪಿನಾಥ್ ಬೋರ್ಡೊಲೋಯಿ – ಅಸ್ಸಾಂ
39) 2001- ಉ.ಬಿಸ್ಮಲ್ಲಾಖಾನ್ -ಉತ್ತರ ಪ್ರದೇಶ
40) 2001- ಲತಾ ಮಂಗೇಶ್ಕರ್ -ಮಹಾರಾಷ್ಟ್ರ
41) 2008- ಭೀಮಸೇನ ಜೋಶಿ – ಕರ್ನಾಟಕ
42) 2013- ಸಚಿನ್ ತೆಂಡೂಲ್ಕರ್ – ಮಹಾರಾಷ್ಟ್ರ
43) 2013- ಸಿ.ಎನ್.ಆರ್.ರಾವ್ – ಕರ್ನಾಟಕ
44) 2015- ಮದನ ಮೋಹನ ಮಾಳ್ವೀಯಾ – ಉತ್ತರ ಪ್ರದೇಶ
45) 2015- ಅಟಲ ಬಿಹಾರಿ ವಾಜಪೇಯಿ – ಮಧ್ಯಪ್ರದೇಶ
46) 2019- ಪ್ರಣಬ್ ಮುಖರ್ಜಿ – ಪಶ್ಚಿಮ ಬಂಗಾಳ
47) 2019 – ಭೂಪೇನ್ ಹಜಾರಿಕಾ – ಅಸ್ಸಾಂ
48) 2019 – ನಾನಾಜಿ ದೇಶಮುಖ್ – ಮಹಾರಾಷ್ಟ್ರ
ಭಾರತ ರತ್ನ ಪ್ರಶಸ್ತಿ ಪಡೆದವರ ಪಟ್ಟಿ
bharat ratna award winners in kannada
ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಯಾರು?
ಸರ್ ಎಂ ವಿಶ್ವೇಶ್ವರಯ್ಯ
ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಮಹಿಳೆ ಯಾರು?
ಇಂದಿರಾಗಾಂಧಿ
ಇನ್ನಷ್ಟು ಓದಿ : ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ಪಟ್ಟಿ
ಇತರೆ ವಿಷಯಗಳನ್ನು ಓದಲು ಈ ಕೆಳಗೆ ಕಾಣಿಸುವ ವಿಷಯದಮೇಲೆ ಕ್ಲಿಕ್ ಮಾಡಿ
- ಕನ್ನಡ
- ಇತಿಹಾಸ
- ಭೂಗೋಳಶಾಸ್ತ್ರ
- ಭಾರತದ ಸಂವಿಧಾನ
- ವಿಜ್ಞಾನ
- ಅರ್ಥಶಾಸ್ತ್ರ
- ಮಾನಸಿಕ ಸಾಮರ್ಥ್ಯ
- ಇಂಗ್ಲೀಷ್ ವ್ಯಾಕರಣ
- ಪ್ರಚಲಿತ ವಿದ್ಯಮಾನ
- ಸಾಮಾನ್ಯ ಜ್ಞಾನ
I like this topic “Spardha vaani” most help full thank you soo much