10 ogatugalu in kannada, ಒಗಟುಗಳು 10, 10 ಒಗಟುಗಳು ಮತ್ತು ಉತ್ತರಗಳು, 10 ಒಗಟುಗಳು ಕನ್ನಡ, 10 ogatugalu kannada, 10 ಒಗಟುಗಳು ಮತ್ತು ಉತ್ತರಗಳು,
10 Ogatugalu In Kannada
ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಈಗಲೇ ಜಾಯಿನ್ ಆಗಿ
- ಅಜ್ಜಿಯ ಸೀರೆ ಮಡಚೋಕೆ ಆಗಲ್ಲ, ಅಜ್ಜನ ರೊಕ್ಕ ಎಣಿಸೋಕೆ ಆಗಲ್ಲ – ಮೋಡ, ನಕ್ಷತ್ರ –
- ಗಿರಗಿರ ತಿರುಗುತ್ತೆ, ಸುಸ್ತಾಗಿ ಬೀಳುತ್ತೆ – ಬುಗುರಿ
- ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ.- ಬದನೇಕಾಯಿ
- ಸಾಗರ ಪುತ್ರ, ಸಾರಿನ ಮಿತ್ರ – ಉಪ್ಪು
- ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು – ನವಿಲು –
- ಲಟಪಟ ಲೇಡಿಗೆ ಒಂದೇ ಕಣ್ಣು – ಸೂಜಿ
- ಹಸಿರು ಕೋಲಿಗೆ ಮುತ್ತಿನ ತುರಾಯಿ – ಜೋಳದ
- ಕಡ್ಲೆ ಕಾಳಷ್ಟು ಹಿಂಡಿ 32 ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ – ಹಲ್ಲುಪುಡಿ
- ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ – ರೊಟ್ಟಿ, ದೋಸೆ
- ಚಿಪ್ಪುಂಟು ಅಮೆಯಲ್ಲ, ಜುಟ್ಟುನಂಟು ಪೂಜಾರಿಯಲ್ಲ.ಮೂರು ಕಣ್ಣುನಂಟು ಹರನಲ್ಲ, ಹಾಗಾದರೆ ನಾನು ಯಾರು? — ತೆಂಗಿನಕಾಯಿ
ಇತರೆ ಸಂಬಂದಿಸಿದ ವಿಷಯಗಳು
ಗಾದೆ ಮಾತುಗಳು ಕನ್ನಡದಲ್ಲಿ ವಿಸ್ತರಣೆ
ಮನಸ್ಸಿದ್ದರೆ ಮಾರ್ಗ ಗಾದೆ ಮಾತು ವಿವರಣೆ
ಕೃಷಿ ಹಾಗೂ ಮಳೆಗೆ ಸಂಬಂಧಿಸಿದ ಗಾದೆ ಮಾತುಗಳು
ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ