ಸಾಮಾನ್ಯ ಜ್ಞಾನದ ಅಣಕು ಪರೀಕ್ಷೆ ಭಾಗ -06

1. ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕುರಿತು ಅಧ್ಯಯನ ಮಾಡಲು ನೇಮಕವಾಗಿದ್ದ ಆಯೋಗ ಯಾವುದು?
2. ಬಾಕ್ಸೈಟನ್ನು ಈ ಕೆಳಗಿನ ಯಾವ ಕೈಗಾರಿಕೆಯಲ್ಲಿ ಬಳಸುತ್ತಾರೆ?
3. ಬಾಂಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು?
4. ಈ ಕೆಳಗಿನ ಯಾವ ನಾಯಕರಿಗೆ ವಿಶ್ವ ಶಾಂತಿಗೆ ನೀಡಿದ ಕೊಡುಗೆಗಾಗಿ "ಕನ್ಫ್ಯೂಷಿಯಸ್ ಶಾಂತಿ ಪ್ರಶಸ್ತಿ " ನೀಡಲಾಗಿದೆ?
5. ಈ ಕೆಳಗಿನವುಗಳಲ್ಲಿ ವಾಣಿಜ್ಯ ಬೆಳೆ ಯಾವುದು?
6. ."ಭಾರತಕ್ಕಾಗಿ ಮಾಡಿ" (MAKE FOR INDIA)ಎಂಬ ಘೋಷಣೆಯನ್ನು ಸೃಷ್ಟಿಸಿದವರು ಯಾರು?
7. ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಧೀಶೆ ಯಾರು?
8. ಕರ್ನಾಟಕ ಹೈಕೋರ್ಟ ಸ್ಥಾಪನೆಯಾದ ವರ್ಷ ಯಾವುದು?
9. "ಸಾಗರ್ ಮಾಲಾ" ಯೋಜನೆ ಈ ಕೆಳಗಿನ ಯಾವುದಕ್ಕೆ ಸಂಬಂಧಿಸಿದೆ?
10. ಯುರೋಪ ಒಕ್ಕೂಟದಲ್ಲಿರುವ ಒಟ್ಟು ರಾಷ್ಟ್ರಗಳೆಷ್ಟು?

 

 

ಕವಿಗಳ ಹೆಸರು ಮತ್ತು ಬಿರುದುಗಳು

ಪ್ರಚಲಿತ ಘಟನೆಯ ಅಣಕು ಪರೀಕ್ಷೆ ಭಾಗ -01

ಪ್ರಚಲಿತ ಘಟನೆಯ ಅಣಕು ಪರೀಕ್ಷೆ ಭಾಗ -02

ಸಾಮಾನ್ಯ ಜ್ಞಾನದ ಅಣಕು ಪರೀಕ್ಷೆ ಭಾಗ -03

ಸಾಮಾನ್ಯ ಜ್ಞಾನದ ಅಣಕು ಪರೀಕ್ಷೆ ಭಾಗ -04

Spardhavani App Download Now

Leave a Reply

Your email address will not be published. Required fields are marked *