ಸಾಮಾನ್ಯ ಜ್ಞಾನದ ಅಣಕು ಪರೀಕ್ಷೆ ಭಾಗ -08

Welcome to your ಸಾಮಾನ್ಯ ಜ್ಞಾನದ ಅಣಕು ಪರೀಕ್ಷೆ ಭಾಗ -08

ದೇಶದ ಅಪರಾಧ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿರುವ ನಗರ ಯಾವುದು?
ಓಖ್ಹಿ ಚಂಡಮಾರುತ ಉಂಟಾಗಿದ್ದು....
ಅಪೌಷ್ಟಿಕತೆ ನಿವಾರಣೆಗೆ ಕೇಂದ್ರ ಸರ್ಕಾರ ಆರಂಭಿಸಲಿರುವ ಯೋಜನೆ?
"Know" ಇದರ ಭೂತಕಾಲದ ಕ್ರಿಯಾಪದವನ್ನು (past) ಗುರುತಿಸಿ...
40 ಜನರು ಒ೦ದು ಕೆಲಸವನ್ನು 56 ದಿನಗಳಲ್ಲಿ ಮಾಡಬಲ್ಲರು.ಹಾಗಾದರೆ 8 ಜನರು ಅದೇ ಕೆಲಸವನ್ನು ಎಷ್ಟು ದಿನಗಳಲ್ಲಿ ಮಾಡಬಲ್ಲರು?
20 ಜನರು ಒಂದು ಕೆಲಸವನ್ನು 28 ದಿನಗಳಲ್ಲಿ ಮಾಡಬಲ್ಲರು, ಒಂದು ವೇಳೆ ಅದೇ ಕೆಲಸವನ್ನು 7 ದಿನಗಳಲ್ಲಿ ಮಾಡಬೇಕಾದರೆ ಎಷ್ಟು ಜನರ ಅವಶ್ಯಕತೆ ಇದೆ?
A ಒಂದು ಕೆಲಸವನ್ನು 2 ದಿನಗಳಲ್ಲಿ Bಅದೇ ಕೆಲಸವನ್ನು 3 ದಿನಗಳಲ್ಲಿ ಹಾಗೂ C ಅದೇ ಕೆಲಸವನ್ನು 6 ದಿನಗಳಲ್ಲಿ ಮಾಡಬಲ್ಲರು ಹಾಗಾದರೆ A,B&C ಒಟ್ಟಗೆ ಸೇರಿ ಎಷ್ಟು ದಿನಗಳಲ್ಲಿ ಮಾಡಬಲ್ಲರು?
GST ಯ ವಿಸ್ತೃತ ರೂಪ?
GST ಮೊದಲು ಪ್ರಾನ್ಸ್ ದೇಶದ ದಲ್ಲಿ ಯಾವಗ ಜಾರಿಗೆ ಬಂದಿತು?
GSTಯು ಭಾರತದಲ್ಲಿ ಯಾವಾಗ ಜಾರಿಗೆ ಬಂದಿತು?

 

ಕವಿಗಳ ಹೆಸರು ಮತ್ತು ಬಿರುದುಗಳು

ಪ್ರಚಲಿತ ಘಟನೆಯ ಅಣಕು ಪರೀಕ್ಷೆ ಭಾಗ -01

ಪ್ರಚಲಿತ ಘಟನೆಯ ಅಣಕು ಪರೀಕ್ಷೆ ಭಾಗ -02

ಸಾಮಾನ್ಯ ಜ್ಞಾನದ ಅಣಕು ಪರೀಕ್ಷೆ ಭಾಗ -03

ಸಾಮಾನ್ಯ ಜ್ಞಾನದ ಅಣಕು ಪರೀಕ್ಷೆ ಭಾಗ -04

Spardhavani App Download Now

Leave a Reply

Your email address will not be published. Required fields are marked *