Alphabet in Kannada, alphabet in kannada language, ಕನ್ನಡ ವರ್ಣಮಾಲೆ ಚಾರ್ಟ್ , ಕನ್ನಡ ವರ್ಣಮಾಲೆ ಪ್ರಶ್ನೆಗಳು, ಕನ್ನಡ ವರ್ಣಮಾಲೆ ಸ್ವರಗಳು ಎಷ್ಟು, ಕನ್ನಡ ವರ್ಣಮಾಲೆ ಸ್ವರಗಳು, ಕನ್ನಡ ವರ್ಣಮಾಲೆ ಪದಗಳು, ಕನ್ನಡ ವರ್ಣಮಾಲೆ pdf,ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ
Alphabet in Kannada ಸ್ವರಗಳು, ವ್ಯಂಜನಗಳು, ಸಂಖ್ಯೆಗಳು
ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಈಗಲೇ ಜಾಯಿನ್ ಆಗಿ
Kannada language and alphabet
ಕನ್ನಡ ಭಾಷೆ ಮತ್ತು ವರ್ಣಮಾಲೆ
- ಸ್ವತಂತ್ರವಾಗಿ ಉಚ್ಚರಿಸಲ್ಪಡುವ ಅಕ್ಷರಗಳು ಸ್ವರಗಳು-(೧೩)
- ಸ್ವರಗಳ ಜೊತೆಯಲ್ಲಿ ಕೂಡಿಕೊಂಡು ಹೋಗುವ ಅಕ್ಷರಗಳು ಯೋಗವಾಹಗಳು-(೨)
- ಸ್ವರಗಳ ಸಹಾಯದಿಂದ ಉಚ್ಚರಿಸಲ್ಪಡುವ ಅಕ್ಷರಗಳು ವ್ಯಂಜನಗಳು-(೩೪)
- ಏಕಮಾತ್ರಾ ಕಾಲದಲ್ಲಿ ಉಚ್ಚರಿಸುವ ಸ್ವರಾಕ್ಷರಗಳು ಹ್ರಸ್ವಸ್ವರಗಳು-(೬)
- ಎರಡು ಮಾತ್ರಾಕಾಲದಲ್ಲಿ ಉಚ್ಚರಿಸಲ್ಪಡುವ ಸ್ವರಾಕ್ಷರಗಳು ದೀರ್ಘಸ್ವರಗಳು-(೭)
- ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಅಲ್ಪಪ್ರಾಣಗಳು-(೧೦)
- ಹೆಚ್ಚು ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಮಹಾಪ್ರಾಣಗಳು-(೧೦)
- ನಾಸಿಕದ ಸಹಾಯದಿಂದ ಉಚ್ಚರಿಸುವ ಅಕ್ಷರಗಳು ಅನುನಾಸಿಕಗಳು-(೫)
- ಒಂದು ವ್ಯಂಜನಕ್ಕೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಗುಣಿತಾಕ್ಷರ ಎಂದು ಕರೆಯುತ್ತಾರೆ.
- ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳಿಗೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಸಂಯುಕ್ತಾಕ್ಷರ
- ಅಥವಾ ಒತ್ತಕ್ಷರ ಎಂದು ಕರೆಯಲಾಗುತ್ತದೆ
ಸಂಬಂದಿಸಿದ ವಿಷಯಗಳು
ಇತರೆ ವಿಷಯಗಳು
- 10ನೇ ತರಗತಿ ಭಗತ್ಸಿಂಗ್ ಕನ್ನಡ ನೋಟ್ಸ್
- ಸರ್.ಎಂ. ವಿಶ್ವೇಶ್ವರಯ್ಯನವರ ಬಗ್ಗೆ
- ಭಾಗ್ಯಶಿಲ್ಪಿಗಳು ಪಾಠದ ಸಾರಾಂಶ
- 10ನೇ ತರಗತಿ ಯುದ್ಧ ಪಾಠದ ಸಾರಾಂಶ
- ಶಬರಿ ಪಾಠದ ಸಾರಾಂಶ ಕನ್ನಡ
- ಲಂಡನ್ ನಗರ ಪಾಠದ ಪ್ರಶ್ನೆ ಉತ್ತರಗಳು
- ಶಬರಿ ಪಾಠದ ಪ್ರಶ್ನೆ ಮತ್ತು ಉತ್ತರ
- 10ನೇ ತರಗತಿ ಕನ್ನಡ ಶಬರಿ ಪಾಠದ ಪ್ರಶ್ನೋತ್ತರಗಳು
- 10th ಹಸುರು ಪದ್ಯ ನೋಟ್ಸ್