Alphabet in Kannada, alphabet in kannada language, sanskrit alphabet in kannada, ಕನ್ನಡ ವರ್ಣಮಾಲೆ ಚಾರ್ಟ್ , ಕನ್ನಡ ವರ್ಣಮಾಲೆ ಪ್ರಶ್ನೆಗಳು, ಕನ್ನಡ ವರ್ಣಮಾಲೆ ಸ್ವರಗಳು ಎಷ್ಟು, ಕನ್ನಡ ವರ್ಣಮಾಲೆ ಸ್ವರಗಳು, ಕನ್ನಡ ವರ್ಣಮಾಲೆ ಪದಗಳು, ಕನ್ನಡ ವರ್ಣಮಾಲೆ pdf,ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ
Alphabet in Kannada
ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಈಗಲೇ ಜಾಯಿನ್ ಆಗಿ

- ಸ್ವತಂತ್ರವಾಗಿ ಉಚ್ಚರಿಸಲ್ಪಡುವ ಅಕ್ಷರಗಳು ಸ್ವರಗಳು-(೧೩)
- ಸ್ವರಗಳ ಜೊತೆಯಲ್ಲಿ ಕೂಡಿಕೊಂಡು ಹೋಗುವ ಅಕ್ಷರಗಳು ಯೋಗವಾಹಗಳು-(೨)
- ಸ್ವರಗಳ ಸಹಾಯದಿಂದ ಉಚ್ಚರಿಸಲ್ಪಡುವ ಅಕ್ಷರಗಳು ವ್ಯಂಜನಗಳು-(೩೪)
- ಏಕಮಾತ್ರಾ ಕಾಲದಲ್ಲಿ ಉಚ್ಚರಿಸುವ ಸ್ವರಾಕ್ಷರಗಳು ಹ್ರಸ್ವಸ್ವರಗಳು-(೬)
- ಎರಡು ಮಾತ್ರಾಕಾಲದಲ್ಲಿ ಉಚ್ಚರಿಸಲ್ಪಡುವ ಸ್ವರಾಕ್ಷರಗಳು ದೀರ್ಘಸ್ವರಗಳು-(೭)
- ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಅಲ್ಪಪ್ರಾಣಗಳು-(೧೦)
- ಹೆಚ್ಚು ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಮಹಾಪ್ರಾಣಗಳು-(೧೦)
- ನಾಸಿಕದ ಸಹಾಯದಿಂದ ಉಚ್ಚರಿಸುವ ಅಕ್ಷರಗಳು ಅನುನಾಸಿಕಗಳು-(೫)
- ಒಂದು ವ್ಯಂಜನಕ್ಕೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಗುಣಿತಾಕ್ಷರ ಎಂದು ಕರೆಯುತ್ತಾರೆ.
- ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳಿಗೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಸಂಯುಕ್ತಾಕ್ಷರ
- ಅಥವಾ ಒತ್ತಕ್ಷರ ಎಂದು ಕರೆಯಲಾಗುತ್ತದೆ
ಸಂಬಂದಿಸಿದ ವಿಷಯಗಳು
ಇತರೆ ವಿಷಯಗಳು
- 10ನೇ ತರಗತಿ ಭಗತ್ಸಿಂಗ್ ಕನ್ನಡ ನೋಟ್ಸ್
- ಸರ್.ಎಂ. ವಿಶ್ವೇಶ್ವರಯ್ಯನವರ ಬಗ್ಗೆ
- ಭಾಗ್ಯಶಿಲ್ಪಿಗಳು ಪಾಠದ ಸಾರಾಂಶ
- 10ನೇ ತರಗತಿ ಯುದ್ಧ ಪಾಠದ ಸಾರಾಂಶ
- ಶಬರಿ ಪಾಠದ ಸಾರಾಂಶ ಕನ್ನಡ
- ಲಂಡನ್ ನಗರ ಪಾಠದ ಪ್ರಶ್ನೆ ಉತ್ತರಗಳು
- ಶಬರಿ ಪಾಠದ ಪ್ರಶ್ನೆ ಮತ್ತು ಉತ್ತರ
- 10ನೇ ತರಗತಿ ಕನ್ನಡ ಶಬರಿ ಪಾಠದ ಪ್ರಶ್ನೋತ್ತರಗಳು
- 10th ಹಸುರು ಪದ್ಯ ನೋಟ್ಸ್