Anganwadi Recruitment Raichur, Raichur Anganwadi Recruitment 2022, raichur anganwadi recruitment, WCD Raichur Recruitment, Workers, Helpers
ರಾಯಚೂರು ಅಂಗನವಾಡಿ ನೇಮಕಾತಿ
ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು ಈ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಕೆಳಗೆ ಕೊಡಲಾಗಿದೆ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು.
ಈ ಮಾಹಿತಿ ಇತರರಿಗೂ ಉಪಯುಕ್ತ ವೆಂದಾದರೆ ಶೇರ್ ಮಾಡಿ
ಇಲಾಖೆ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಒಟ್ಟು ಹುದ್ದೆಗಳು – 41
ಹುದ್ದೆಗಳ ಹೆಸರು: ಕಾರ್ಯಕರ್ತೆ ಮತ್ತು ಸಹಾಯಕಿ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಉದ್ಯೋಗ ನಿರ್ವಹಿಸುವ ಸ್ಥಳ : ರಾಯಚೂರು
ವಿದ್ಯಾರ್ಹತೆ:
ಅಂಗನವಾಡಿ ಸಹಾಯಕಿಯರ ಹುದ್ದೆ :
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ಪ್ರಮುಖ ದಿನಾಂಕ
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 17 ಮಾರ್ಚ್ 2022.
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 16 ಏಪ್ರಿಲ್ 2022.
ಅರ್ಜಿ ಶುಲ್ಕ
ದಯವಿಟ್ಟು ಕೆಳಗಿನ ಅಧಿಕೃತ ಅಧಿಸೂಚನೆಗೆ ಹೋಗಿ.
ವಯಸ್ಸಿನ ಮಿತಿ
- ಕನಿಷ್ಠ ವಯಸ್ಸು: 18 ವರ್ಷಗಳು.
- ಗರಿಷ್ಠ ವಯಸ್ಸು: 35 ವರ್ಷಗಳು.
ಆಯ್ಕೆ ಪ್ರಕ್ರಿಯೆ
- ಸಂದರ್ಶನ.
- ಮೆರಿಟ್ ಪಟ್ಟಿ.
WCD ರಾಯಚೂರು ನೇಮಕಾತಿ ಅಧಿಸೂಚನೆ ಹುದ್ದೆಯ ವಿವರಗಳು ಒಟ್ಟು: 41 ಪೋಸ್ಟ್ಗಳು ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಪೂರ್ಣ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಸಲ್ಲಿಸಬೇಕು.
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
- ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗಾಗಿ ಅರ್ಜಿ : ಇಲ್ಲಿ ಕ್ಲಿಕ್ ಮಾಡಿ
- ಅಂಗನವಾಡಿ ಸಹಾಯಕಿಯ ಹುದ್ದೆಗಾಗಿ ಅರ್ಜಿ : ಇಲ್ಲಿ ಕ್ಲಿಕ್ ಮಾಡಿ
- ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಪೋಸ್ಟ್ಗಳು
ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ.!!