ಆಯ್ದಕ್ಕಿ ಲಕ್ಕಮ್ಮ ಬಗ್ಗೆ ಮಾಹಿತಿ | Aydakki Lakkamma Information In Kannada

ಆಯ್ದಕ್ಕಿ ಲಕ್ಕಮ್ಮ ಪರಿಚಯ | Aydakki Lakkamma Information In Kannada Best No1 Free Essay

Aydakki Lakkamma Information In Kannada , ಆಯ್ದಕ್ಕಿ ಲಕ್ಕಮ್ಮ ಪರಿಚಯ, aydakki lakkamma vachanagalu in kannada, aydakki lakkamma in kannada, ಆಯ್ದಕ್ಕಿ ಲಕ್ಕಮ್ಮ ಅಂಕಿತ ನಾಮ

Aydakki Lakkamma Information In Kannada

ಈ ಲೇಖನದಲ್ಲಿ ಆಯ್ದಕ್ಕಿ ಲಕ್ಕಮ್ಮ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು ಇದು ಸಂಪೂರ್ಣವಾಗಿ ಉಚಿತವಾಗಿದೆ ವಿದ್ಯರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

Spardhavani Telegram

ಆಯ್ದಕ್ಕಿ ಲಕ್ಕಮ್ಮ ಪರಿಚಯ

ಆಯ್ದಕ್ಕಿ ಲಕ್ಕಮ್ಮ ಪರಿಚಯ | Aydakki Lakkamma Information In Kannada Best No1 Free Essay
ಆಯ್ದಕ್ಕಿ ಲಕ್ಕಮ್ಮ ಪರಿಚಯ | Aydakki Lakkamma Information In Kannada Best No1 Free Essay

ಸಮಕಾಲೀನರು. ಕಾಯಕಯೋಗಿ ಆಯ್ದಕ್ಕಿ ಮಾರಯ್ಯ ಅವರ ಧರ್ಮಪತ್ನಿ. ಇವರು ಮೂಲತಃ ರಾಯಚೂರು ಜಿಲ್ಲೆ ರು ಲಿಂಗಸೂಗೂರು ತಾಲ್ಲೂಕಿನ ಅಮರೇಶ್ವರ ಎಂಬ ಗ್ರಾಮದವರು. ಬಸವಣ್ಣ ಅವರ ಕೀರ್ತಿಯನ್ನು ಕೇಳಿದ ಇವರು ಕಲ್ಯಾಣಕ್ಕೆ ಬಂದು ನೆಲೆಸುತ್ತಾರೆ.

ಮಹಾಮನೆಯ ಅಂಗಳದಲ್ಲಿ ಶುದ್ಧ ಅಕ್ಕಿಯನ್ನು ಜಂಗಮ ದಾಸೋಹವನ್ನು ನಡೆಸುತ್ತಿದ್ದರು. ‘ಮಾರಯ್ಯ ಪ್ರಿಯ ಅಮರೇಶ್ವರಲಿಂಗ’ ಎಂಬುದು ಇವರ ವಚನಗಳ ಅಂಕಿತವಾಗಿದೆ.

Aydakki Lakkamma Vachanagalu In Kannada

ಆಯ್ದಕ್ಕಿ ಲಕ್ಕಮ್ಮ ಪರಿಚಯ | Aydakki Lakkamma Information In Kannada Best No1 Free Essay

ಒಮ್ಮನವ ಮೀರಿ ಇಮ್ಮನದಲ್ಲಿ ತಂದಿರಿ,
ಇದು ನಿಮ್ಮ ಮನವೊ, ಬಸವಣ್ಣನ ಅನುಮಾನದ ಚಿತ್ತವೊ ?
ಈ ಮಾತು ಮಾರಯ್ಯಪ್ರಿಯ ಅಮರೇಶ್ವರಲಿಂಗಕ್ಕೆ ಸಲ್ಲದಬೋನ.
ಅಲ್ಲಿಯೇ ಸುರಿದು ಬನ್ನಿ ಮಾರಯ್ಯಾ.

ಆಸೆಯೆಂಬುದು ಅರಸಿಂಗಲ್ಲದೆ,
ಶಿವಭಕ್ತರಿಗುಂಟೆ ಅಯ್ಯಾ ?
ರೋಷವೆಂಬುದು ಯಮದೂತರಿಗಲ್ಲದೆ,
ಅಜಾತರಿಗುಂಟೆ ಅಯ್ಯಾ ?
ಈಸಕ್ಕಿಯಾಸೆ ನಿಮಗೇಕೆ ? ಈಶ್ವರನೊಪ್ಪ.
ಮಾರಯ್ಯಪ್ರಿಯ ಅಮರೇಶ್ವರಲಿಂಗಕ್ಕೆ ದೂರ ಮಾರಯ್ಯ.

ಐದು ಇಲ್ಲವಾದಂದಿಗಲ್ಲದೆ ಜಗದೊಳಗಾರಿಗೂ ಬಡತನವಲ್ಲದಿಲ್ಲ.
ಐದು ಉಳ್ಳನ್ನಕ್ಕ ಸಕಲಜೀವನಕ್ಕೆ ಚೇತನ.
ಮಾರಯ್ಯಪ್ರಿಯ ಅಮರೇಶ್ವರಲಿಂಗ ಉಳ್ಳನ್ನಕ್ಕ ಧನಮನಸಂಪನ್ನರು.

ಕಾಯಕ ನಿಂದಿತ್ತು ಹೋಗಯ್ಯಾ ಎನ್ನಾಳ್ದನೆ.
ಭಾವಶುದ್ಧವಾಗಿ ಮಹಾಶರಣರ ತಿಪ್ಪೆಯ ತಪ್ಪಲ ಅಕ್ಕಿಯ ತಂದು
ನಿಶ್ಚೈಸಿ ಮಾಡಬೇಕು ಮಾರಯ್ಯಪ್ರಿಯ ಅಮರೇಶ್ವರಲಿಂಗಕ್ಕೆ,
ಬೇಗ ಹೋಗು ಮಾರಯ್ಯಾ.

ಆವ ಬೀಜವು ಬೀಳುವಲ್ಲಿ ಮೊಳೆ ಮುಖ ಹಿಂಚು ಮುಂಚುಂಟೆ ?
ನೀ ಮರೆದಲ್ಲಿ ನಾನರಿದಲ್ಲಿ ಬೇರೊಂದೊಡಲುಂಟೆ ?
ಮೂಲ ನಷ್ಟವಾದಲ್ಲಿ ಅಂಕುರ ನಿಂದಿತ್ತು.
ಕೂಟಕ್ಕೆ ಸತಿಪತಿ ಎಂಬ ನಾಮವಲ್ಲದೆ
ಅರಿವಿಂಗೆ ಬೇರೊಂದೊಡಲುಂಟೆ ?
ಬೇರೊಂದಡಿಯಿಡದಿರು, ಮಾರಯ್ಯಪ್ರಿಯ ಅಮರೇಶ್ವರಲಿಂಗವನರಿಯಬಲ್ಲಡೆ.

ಬಸವಣ್ಣನವರ ಜೀವನ ಚರಿತ್ರೆ

ಬಸವ ಅವರು 1131 ರಲ್ಲಿ ಕರ್ನಾಟಕದ ಉತ್ತರ ಭಾಗದ ಬಸವನ ಬಾಗೇವಾಡಿ ಪಟ್ಟಣ ಅಂದರೆ ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಸಾಂಪ್ರದಾಯಿಕ

ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಮುಂದೆ ಓದಿ …

ಜೇಡರ ದಾಸಿಮಯ್ಯ ಅವರ ಜೀವನ ಚರಿತ್ರೆ

ವಚನ ಸಾಹಿತ್ಯದ ಪ್ರವರ್ತಕ ದೇವರ ದಾಸಿಮಯ್ಯ ಅಥವಾ ಜೇಡರ ದಾಸಿಮಯ್ಯ ಅವರು ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ಕಾಮಯ್ಯ ಮತ್ತು ಶಂಕರಿಗೆ ಜನಿಸಿದರು . ದೇವಾಂಗ ಸಮುದಾಯವು ಅವನನ್ನು ದೇವಾಂಗ ಗಣೇಶ್ವರನ ಅವತಾರ ಪುರುಷ ಎಂದು ಪರಿಗಣಿಸುತ್ತದೆ. ಮುಂದೆ ಓದಿ …

ಕನಕ ದಾಸ ಅವರ ಜೀವನ ಚರಿತ್ರೆ

ಶ್ರೀ ಕನಕದಾಸರುಮೂಲ ಹೆಸರು -ತಿಮ್ಮಪ್ಪನಾಯಕ ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು.
ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಮುಂದೆ ಓದಿ

ಅಂಬಿಗರ ಚೌಡಯ್ಯ ಅವರ ಜೀವನ ಚರಿತ್ರೆ

ಅಂಬಿಗರ ಚೌಡಯ್ಯ : ಶಿವಶರಣ ಅಂಬಿಗರ ಚೌಡಯ್ಯ
ಅವರು ಕ್ರಿ.ಶ. ಸುಮಾರು 12ನೆಯ ಶತಮಾನದ ಪ್ರಸಿದ್ಧ ವಚನಕಾರರು ಮತ್ತು ಸಮಾಜ ಸುಧಾರಕರು.

ಇವರು ಗುತ್ತಲರ ಅರಸರ ಆಳ್ವಿಕೆ ಕಾಲದಲ್ಲಿ ಚೌಡದಾನಪುರದ ತುಂಗಭದ ನದಿ ತೀರದಲ್ಲಿ ತನ್ನ ದೋಣಿಯ ಮೂಲಕ ಜನರನ್ನು ಒಂದು ದಡದಿಂದ ಇನ್ನೊಂದು ದಡಕ್ಕೆ ಸಾಗಿಸುವ

ಕಾಯಕದಲ್ಲಿ ನಿರತರಾಗಿದ್ದರು. ಮುಂದೆ ಓದಿ …

download 3 4

FAQ

ಆಯ್ದಕ್ಕಿ ಲಕ್ಕಮ್ಮ ಅಂಕಿತ ನಾಮ

ಆಕೆಯ ಅಂಕಿತನಾಮ ‘ಮಾರಯ್ಯಾ ಪ್ರಿಯ ಅಮರೇಶ್ವರ ಲಿಂಗ’.

ಆಯ್ದಕ್ಕಿ ಲಕ್ಕಮ್ಮ ಅವರ ಸಂಗಾತಿಯ ಹೆಸರು

ಆಯ್ದಕ್ಕಿ ಮಾರಯ್ಯ

ಇತರೆ ಪ್ರಬಂಧಗಳನ್ನು ಓದಿ

Leave a Reply

Your email address will not be published. Required fields are marked *