ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು 2023 | Happy Independence Day Wishes in Kannada 2023

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು 2023 | Happy Independence Day Wishes in Kannada 2023

Happy Independence Day Wishes in Kannada , ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು 2023 , ಸ್ವಾತಂತ್ರ್ಯ ದಿನಾಚರಣೆಯ ಕವನಗಳು, ಸ್ವಾತಂತ್ರ್ಯ ದಿನದ ಶುಭಾಶಯಗಳು, Independence Day Wishes In Kannada, independence day quotes in kannada, independence day wish in kannada, independence day quotes in kannada, independence day wishes in kannada,

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು 2023 Happy Independence Day Wishes in Kannada 2023

Spardhavani Telegram

ಈ ಸ್ವಾತಂತ್ರ್ಯ ದಿನವನ್ನು ರಾಷ್ಟ್ರದ ಮಹಾನ್ ನಾಯಕರ ಹೊರಾಟಕ್ಕೆ ಗೌರವಿಸುತ್ತಾ ನಮ್ಮ ದೇಶದ ಶಾಂತಿ ಮತ್ತು ಐಕ್ಯತೆಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳೋಣ. ಈ ವಿಶೇಷ ದಿನದಂದು ಹೊಸ ನಾಳೆಯ ಕನಸುಗಳು ನನಸಾಗಲಿ ಎಂದು ಹಾರೈಸುತ್ತೇವೆ! ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

1

ದೇಶಪ್ರೇಮ ಬಾಂಧವ್ಯ ಮಮತೆ ಇವುಗಳ ಸಂಕೇತ, ಆದರೆ ದ್ವೇಷ ಇವುಗಳನ್ನೆಲ್ಲ ಚೂರು ಮಾಡುವ ಆಯುಧ, ದ್ವೇಷವನ್ನು ಬಿಟ್ಟು ದೇಶಪ್ರೇಮ ಬೆಳೆಸಿಕೊಳ್ಳಿ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

2

ಸ್ವಾತಂತ್ರ್ಯವು ದೇವರು ನಮಗೆ ನೀಡಿದ ವರ ನಮ್ಮಿಂದ ಈ ವರವನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ, ನಾವೆಲ್ಲರೂ ಈ ದಿನವನ್ನು ಸಂಭ್ರಮಿಸೋಣ, ಸ್ವಾತಂತ್ರ್ಯ ದಿನಾಚರಣೆಯು ಶುಭಾಶಯಗಳು

3

‘ನಿಮ್ಮ ದೇಶವು ನಿಮಗಾಗಿ ಏನು ಮಾಡಬಹುದು ಎಂದು ಕೇಳಬೇಡಿ, ನಿಮ್ಮ ದೇಶಕ್ಕಾಗಿ ನೀವು ಏನು ಮಾಡಬಹುದು ಎಂದು ಕೇಳಿ – ಜವಾಹರಲಾಲ್ ನೆಹರು ಸ್ವಾತಂತ್ರ್ಯ ದಿನಾಚರಣೆಯು ಶುಭಾಶಯಗಳು

4

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

5

ಏಷ್ಟೋ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಫಲ ಈ ಸುಮಧುರ ದಿನ ಎಲ್ಲ ಸ್ವಾತಂತ್ರ ಹೋರಾಟಗಾರರನ್ನು ಶ್ರಮಿಸುತ್ತಾ. ಸ್ವಾತಂತ್ರ ದಿನಾಚರಣೆಯ ಶುಭಾಶಗಳು

6

ಈ ಸ್ವಾತಂತ್ರ್ಯ ದಿನವು ಎಲ್ಲಾ ಸಮುದಾಯಗಳ ನಡುವೆ ಸಾಮರಸ್ಯವನ್ನು ತರಲಿ ಮತ್ತು ನಮ್ಮನ್ನು ಒಂದು ರಾಷ್ಟ್ರವಾಗಿ ಒಂದುಗೂಡಿಸಲಿ, ಸ್ವಾತಂತ್ರ್ಯ ದಿನದ ಶುಭಾಶಯಗಳು

7

ಇವುಗಳನ್ನು ಓದಿ

77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಬಂಧ

ನಮ್ಮ ದೇಶ ಭಾರತ

ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಹೀಗಿರಲಿ

ಸ್ವಾತಂತ್ರ್ಯ ದಿನಾಚರಣೆಗೆ ಸಂಬಂದಿಸಿದ ಪ್ರಶ್ನೋತ್ತರಗಳು

Leave a Reply

Your email address will not be published. Required fields are marked *