Karnataka Ratna Award Winners List in Kannada | ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ಪಟ್ಟಿ

Karnataka Ratna Award Winners List in Kannada | ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ಪಟ್ಟಿ

ಕರ್ನಾಟಕ ರತ್ನ ಪ್ರಶಸ್ತಿಗಳು ಸಾಮಾನ್ಯ ಜ್ಞಾನ

Karnataka Ratna Award Winners List in Kannada, ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ಪಟ್ಟಿ, ಕರ್ನಾಟಕ ರತ್ನ ಪುರಸ್ಕೃತರು, Karnataka Ratna Award Winners

Karnataka Ratna Award Winners List in Kannada

ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1992 ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇದುವರೆಗೆ ಎಂಟು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಪ್ರಶಸ್ತಿಯು 50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಒಳಗೊಂಡಿರುತ್ತದೆ.

ಈ ಪ್ರಶಸ್ತಿ ಯನ್ನು ಪಡೆದ ಮೊದಲಿಗರು ಕ್ರಮವಾಗಿ ಕುವೆಂಪು ಮತ್ತು ಡಾ. ರಾಜಕುಮಾರ್.

Ancient Stone Age | Useful information for all competitive exams

ಕುವೆಂಪು 1992
ಡಾ. ರಾಜಕುಮಾರ್ 1992
ಎಸ್. ನಿಜಲಿಂಗಪ್ಪ 1999
ಸಿ.ಎನ್.ಆರ್. ರಾವ್ 2000
ದೇವಿ ಪ್ರಸಾದ ಶೆಟ್ಟಿ 2001
ಭೀಮಸೇನ್ ಜೋಶಿ 2005
ಶಿವಕುಮಾರ್ ಸ್ವಾಮೀಜಿ 2007
ಡಾ. ಡಿ. ಜವರೇಗೌಡ 2008
ಡಾ. ವೀರೇಂದ್ರ ಹೆಗ್ಡೆ 2009
ಪುನೀತ್ ರಾಜಕುಮಾರ್ 2021

ಕರ್ನಾಟಕ ರತ್ನ ಪ್ರಶಸ್ತಿ 2021- ಪುನೀತ್ ರಾಜಕುಮಾರ್

‘ಕರ್ನಾಟಕ ರತ್ನ’ ಕರ್ನಾಟಕ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.

ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು. ಪ್ರಶಸ್ತಿಯು 50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಒಳಗೊಂಡಿರುತ್ತದೆ.

ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲು 1992ರಲ್ಲಿ ಪ್ರಾರಂಭಿಸಲಾಯಿತು. ಈ ಪ್ರಶಸ್ತಿಯು 50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಒಳಗೊಂಡಿರುತ್ತದೆ.

ಅಂದಿನಿಂದ ಇಂದಿನವರೆಗೂ ಶ್ರೇಷ್ಟ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ಹೆಸರು, ಜನ್ಮ ಮತ್ತು ಮರಣ ವರ್ಷ, ಪ್ರಶಸ್ತಿ ಲಭಿಸಿದ ವರ್ಷ ಹಾಗೂ ಪ್ರಶಸ್ತಿ ಪಡೆದುಕೊಂಡ ಕ್ಷೇತ್ರದ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

One thought on “Karnataka Ratna Award Winners List in Kannada | ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ಪಟ್ಟಿ

  1. Pingback: Celebrities and their achievements in various fields

Leave a Reply

Your email address will not be published.