ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf | Kuvempu Kavi Parichaya In Kannada Pdf

ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf | Kuvempu Kavi Parichaya In Kannada Pdf Best No1 PDF

Kuvempu Kavi Parichaya In Kannada Pdf, ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf, ರಾಷ್ಟ್ರಕವಿ ಕುವೆಂಪು ಅವರ ಜೀವನ ಚರಿತ್ರೆ pdf, ಕುವೆಂಪು ಅವರ ಜೀವನ ಚರಿತ್ರೆ pdf, kuvempu biography in kannada pdf

Kuvempu Kavi Parichaya In Kannada Pdf

ಈ ಲೇಖನದಲ್ಲಿ ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf ನ್ನು ನೀಡಲಾಗಿದ್ದು ಇದು ಸಂಪೂರ್ಣವಾಗಿ ಉಚಿತವಾಗಿದೆ ವಿದ್ಯಾರ್ಥಿಗಳು ಇದನ್ನು ಡೌನ್ಲೋಡ್ ಸಹ ಮಾಡಿಕೊಳ್ಳಬಹುದು ಡೌನ್ಲೋಡ್ ಮಾಡಿಕೊಳ್ಳಲು ಕೆಳಗೆ ಲಿಂಕ್ ನೀಡಲಾಗಿದೆ.

Spardhavani Telegram
ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf | Kuvempu Kavi Parichaya In Kannada Pdf Best No1 PDF
ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf | Kuvempu Kavi Parichaya In Kannada Pdf Best No1 PDF

ಕುವೆಂಪು ಅವರ ಜೀವನ ಚರಿತ್ರೆ pdf

ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

Kuvempu Information In Kannada

ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf | Kuvempu Kavi Parichaya In Kannada Pdf Best No1 PDF

ಕುವೆಂಪು ಅವರ ಜೀವನ ಮತ್ತು ಸಾಧನೆಗಳು

ಕುವೆಂಪು ರವರ ಪೂರ್ಣ ಹೆಸರು : (ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ)

ತಂದೆ : ವೆಂಕಟಪ್ಪಗೌಡ

ತಾಯಿ : ಸೀತಮ್ಮ

ಜನನ : ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ 29-12-1904 ರಲ್ಲಿ ಜನಿಸಿದರು.

ವಿದ್ಯಾಭ್ಯಾಸ : 1916 ರಲ್ಲಿ ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸ

ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ 1929 ರಲ್ಲಿ ಎಂ.ಎ. ಪದವಿ ಗಳಿಸಿದರು. ಮುಂದೆ ಓದಿ ..

kuvempu biography in kannada pdf

kuvempu 1

FAQ

ಕುವೆಂಪುರವರ ಪೂರ್ಣ ಹೆಸರೇನು?

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ

ಕುವೆಂಪು ಅವರ ಆತ್ಮಕಥೆ ಯಾವುದು?

ನೆನಪಿನ ದೋಣಿಯಲ್ಲಿ

ಇತರೆ ವಿಷಯಗಳನ್ನು ಓದಲು ಈ ಕೆಳಗೆ ಕಾಣಿಸುವ ವಿಷಯದಮೇಲೆ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *