old name of karnataka before 1973 | ಕರ್ನಾಟಕದ ಹಳೆಯ ಹೆಸರು

old name of karnataka before 1973

1973 ರ ಹಿಂದೆ ಕರ್ನಾಟಕದ ಹೆಸರು ಹೇಗಿತ್ತು ಗೊತ್ತಾ?

old name of karnataka before 1973 | ಕರ್ನಾಟಕದ ಹಳೆಯ ಹೆಸರು, karnataka name before 1973 in kannada, old name of karnataka in kannada

ಭಾರತದ ಸ್ವಾತಂತ್ರ್ಯದ ನಂತರ ಮೈಸೂರು ಸಂಸ್ಥಾನ ಭಾರತದ ಒಕ್ಕೂಟವನ್ನು ಸೇರಿತು. ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ “ರಾಜಪ್ರಮುಖ”ರಾದರು. ಒಡೆಯರ ಮನೆತನಕ್ಕೆ ಭಾರತ ಸರ್ಕಾರದಿಂದ ಗೌರವಧನ 1975ರ ವರೆಗೆ ಸಂದಾಯವಾಗುತ್ತಿತ್ತು.

old name of karnataka before 1973

old name of karnataka before 1973

ಈ ಮನೆತನದ ಸದಸ್ಯರು ಈಗಲೂ ಮೈಸೂರು ಅರಮನೆಯ ಒಂದು ಭಾಗದಲ್ಲಿ ಇದ್ದಾರೆ.
ಏಕೀಕರಣ ಚಳವಳಿಯ ಬಹುಕಾಲದ ಬೇಡಿಕೆಯ ಮೇರೆಗೆ ನವೆಂಬರ್ 1-1956 ರಂದು ರಾಜ್ಯ ಪುನಸ್ಸಂಘಟನಾ ಕಾಯಿದೆಗೆ ಅನುಸಾರವಾಗಿ ಮೈಸೂರು ರಾಜ್ಯಕ್ಕೆ ಕೊಡಗು ರಾಜ್ಯ ಹಾಗೂ ಸುತ್ತಲ ಮದರಾಸು,

ಹೈದರಾಬಾದ್, ಮತ್ತು ಬಾಂಬೆ ರಾಜ್ಯಗಳ ಕನ್ನಡ-ಪ್ರಧಾನ ಪ್ರದೇಶಗಳು ಸೇರಿ ಏಕೀಕೃತ “ವಿಶಾಲ ಮೈಸೂರು” ಅಸ್ತಿತ್ವಕ್ಕೆ ಬಂದಿತು (ಬಳ್ಳಾರಿ ಜಿಲ್ಲೆ 1953ರಲ್ಲಾಗಲೆ ರಾಜ್ಯಕ್ಕೆ ಸೇರಿತ್ತು). ನವೆಂಬರ್ 1-1973 ರಲ್ಲಿ ರಾಜ್ಯದ ಹೆಸರನ್ನು ಕರ್ನಾಟಕ ಎಂದು ಬದಲಾಯಿಸಲಾಯಿತು.

ಕಪ್ಪು ಮಣ್ಣಿನ ನಾಡು

ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಕರ್ನಾಟಕವು ಅತಿ ದೊಡ್ಡ ರಾಜ್ಯ ಹಾಗೂ ದೇಶದ ಆರನೇ ದೊಡ್ಡ ರಾಜ್ಯ. 1973 ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.


ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (1950 ರಲ್ಲಿ). 1956 ರಲ್ಲಿ ಸುತ್ತ-ಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು.

“ಕರ್ನಾಟಕ” ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು “ಕರು+ನಾಡು” ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ.

ಕರು ನಾಡು ಎಂದರೆ ಕಪ್ಪು ಮಣ್ಣಿನ ನಾಡು, “ಎತ್ತರದ ಪ್ರದೇಶ” ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.

ಇತರೆ ಲಿಂಕ್:

kanada rajyotsava | ಕನ್ನಡ ರಾಜ್ಯೋತ್ಸವ ಭಾಷಣ

kannada rajyotsava shubhashayagalu in kannada | ಕನ್ನಡ ರಾಜ್ಯೋತ್ಸವ ಶುಭಾಷಯಗಳು

www.newsinkannada.com

Leave a Reply

Your email address will not be published. Required fields are marked *