Questions and Answers on Constitution of India Part-1 For Competitive Exams

Indian Constitution

        Questions and Answers on Constitution of India Part-1 For Competitive Exams     

ಭಾರತದ ಸಂವಿಧಾನ-1, Indian Constitution

ಫಜಲ್ ಅಲಿ ಆಯೋಗ ವರದಿ ಸಲ್ಲಿಸಿದ್ದು ಯಾವಾಗ?

1955 ರಲ್ಲಿ.

ಭಾರತ ದೇಶವು ಯಾವ ಪೌರತ್ವ ಹೊಂದಿದೆ?

ಏಕ ಪೌರತ್ವ.

ಭಾರತದ ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆ ಎಷ್ಟು?

6

ಪೌರತ್ವ ಕಾಯ್ದೆ ಜಾರಿಗೆ ಬಂದದ್ದು ಯಾವಾಗ?

1955, ಡಿಸೆಂಬರ್ 30

ಭಾಷೆ ಆಧಾರದ ಮೇಲೆ ಮೊದಲ ರಚನೆಯಾದ ರಾಜ್ಯ ಯಾವುದು?

ಆಂಧ್ರಪ್ರದೇಶ.

15 ನೇ ರಾಜ್ಯವಾಗಿ ರಚನೆಯಾದದ್ದು ಯಾವುದು?

ಗುಜರಾತ್ (1960).

29 ನೇ ರಾಜ್ಯವಾಗಿ ತೆಲಂಗಾಣ ರಚನೆಯಾದದ್ದು ಯಾವಾಗ?

ಜೂನ್ 2, 2014.

ದ್ವಿ ಪೌರತ್ವ ಹೊಂದಿರುವ ಎರಡು ರಾಷ್ಟ್ರಗಳು ಯಾವುವು?

ಅಮೇರಿಕಾ. ಸ್ವಿಟ್ಜರ್ಲ್ಯಾಂಡ್.

ಕೇಂದ್ರ ಮಂತ್ರಿ ಮಂಡಲ ರಚನೆಯಾಗುವ ಪದ್ದತಿಗೆ —– ಎನ್ನುವರು.

ಸಂಸದೀಯ ಪದ್ದತಿ.

ರಾಷ್ಟ್ರಪತಿ ಭವನದಲ್ಲಿ ಎಷ್ಟು ಕೊಠಡಿಗಳಿವೆ?

340.

ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನಿವೃತ್ತಿ ವಯೋಮಿತಿ ತಿಳಿಸಿ?

62 ವರ್ಷ

ನಮ್ಮ ರಾಜ್ಯದ ಉಚ್ಚ ನ್ಯಾಯಾಲಯ ಎಲ್ಲಿದೆ?

ಬೆಂಗಳೂರಿನ ಮಹಾನಗರದಲ್ಲಿ

ಸರ್ವೋಚ್ಚ ನ್ಯಾಯಾಲಯದ ಒಟ್ಟು ನ್ಯಾಯಾಧೀಶರ ಸಂಖ್ಯೆ ಎಷ್ಟು?

31

ಸಂಚಾರಿ ಹೈಕೋರ್ಟನ್ನು ಮೊದಲಿಗೆ ಸ್ಥಾಪಿಸಿದ ರಾಜ್ಯಯಾವುದು?

ಹರಿಯಾಣ

ಭಾರತದಲ್ಲಿ ಸ್ಥಾಪನೆಯಾದ ಮೊದಲ ಹೈಕೋರ್ಟ ಯಾವುದು?

ಕಲ್ಕತ್ತ ಹೈಕೋರ್ಟ್

ನ್ಯಾಯ ಎಂಬ ಪದವನ್ನು ಯಾವ ಕ್ರಾಂತಿಯಿಂದ ಪಡೆಯಲಾಗಿದೆ?

ರಷ್ಯಾ ಕ್ರಾಂತಿ (1917).

ಮಹಾಭಿಯೋಗವನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ?

ಅಮೆರಿಕಾ.

ರಿಟ್ ಗಳನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ?

ಬ್ರಿಟನ್.

ಸಮವರ್ತಿಪಟ್ಟಿಯನ್ನು ಯಾವ ದೇಶದಿಂದ ಎರವಲು ಪಡೆಯಲಾಗಿದೆ?

ಆಸ್ಟ್ರೇಲಿಯಾ.

ರಾಜ್ಯಪಾಲರನ್ನು ಯಾರು ನೇಮಕ ಮಾಡುವವರು ಯಾರು?

ರಾಷ್ಟ್ರಪತಿಗಳು.

ಕಾರ್ಯಾಂಗದ ನಿಜವಾದ ಮುಖ್ಯಸ್ಥರು ಯಾರು?

ಮುಖ್ಯಮಂತ್ರಿ / ಪ್ರಧಾನಮಂತ್ರಿ.

ರಾಜ್ಯಪಾಲರ ಅರ್ಹತೆ ಬಗ್ಗೆ ತಿಳಿಸುವ ವಿಧಿ ಯಾವುದು?

157.

ವಿಧಾನ ಪರಿಷತ್ತಿನ ಸದಸ್ಯರಿಗೆ ಕನಿಷ್ಠ ಎಷ್ಟು ವರ್ಷ ಆಗಿರಬೇಕು.

30

ಭಾರತದಲ್ಲಿರುವ ಉಚ್ಚ ನ್ಯಾಯಾಲಯಗಳ ಸಂಖ್ಯೆ ಎಷ್ಟು?

24.

ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಧೀಶೆ ಯಾರು?

ಮಂಜುಳಾ ಚೆಲ್ಲೂರ್.

ಕರ್ನಾಟಕ ಹೈಕೋರ್ಟ ಸ್ಥಾಪನೆಯಾದ ವರ್ಷ ಯಾವುದು?

1884

ಸಂವಿಧಾನದ ಯಾವ ವಿಧಿಯ ಅನ್ವಯ ಹೈಕೋರ್ಟಿನ ಮುಖ್ಯನ್ಯಾಯಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ?

217

ರಷ್ಯಾದಿಂದ ಪಡೆದ ಮೂಲಭೂತ ಕರ್ತವ್ಯಗಳ ಸಂಖ್ಯೆ ಎಷ್ಟು?

10.

                                                                                     Next…

Leave a Reply

Your email address will not be published. Required fields are marked *