Questions and Answers on Constitution of India Part-4 For Competitive Exams

constitution of india

Questions and Answers on Constitution of India Part-6 For Competitive Exams

ಭಾರತದ ಸಂವಿಧಾನ-4 (constitution of India-4)

ದೇಶದ ಅತ್ಯುನ್ನತ ನ್ಯಾಯಾಲಯ ಯಾವುದು?

ಸರ್ವೋಚ್ಚ ನ್ಯಾಯಾಲಯ.

ನ್ಯಾಯ ನಿರ್ಣಯ ಮಾಡುವ ಸಲುವಾಗಿ —– ರಚನೆಯಾದವು?

ಕಾನೂನುಗಳು.

ಭಾರತ ಸಂವಿಧಾನದ ಯಾವ ಭಾಗದಲ್ಲಿ ಮೂಲಭೂತ ಹಕ್ಕುಗಳನ್ನು ಒಳಗೊಂಡಿದೆ?

ಭಾಗ-3

ರಾಜ್ಯ ನಿರ್ದೇಶಕ ತತ್ವಗಳನ್ನು ಯಾವ ಸಂವಿಧಾನದಿಂದ ತೆಗೆದುಕೊಳ್ಳಲಾಗಿದೆ?

ಐರಿಷ್ ಸಂವಿಧಾನದಿಂದ

ರಾಜ್ಯ ನಿರ್ದೇಶಕ ತತ್ವಗಳು ಯಾವ ಗುರಿಗಳನ್ನು ಹೊಂದಿವೆ?

ಆರ್ಥಿಕ ಹಾಗೂ ಸಾಮಾಜಿಕ ನ್ಯಾಯ

ತುರ್ತು ಪರಿಸ್ಥಿತಿಗಳನ್ನು ಸಂವಿಧಾನದ ಯಾವ ಭಾಗದಲ್ಲಿ ಸೇರಿಸಲಾಗಿದೆ?

18 ನೇ ಭಾಗದಲ್ಲಿ

ಭಾರತದ ಸಂವಿಧಾನ ರಚನೆಯ ಕರಡು ಸಮಿತಿ ರಚನೆಯಾಗಿದ್ದು ಯಾವಾಗ?

August 29 1947.

ಭಾರತವು ಎಷ್ಟು ದೇಶಗಳಿಗೆ ದ್ವಿ ಪೌರತ್ವದ ಹಕ್ಕನ್ನು ನೀಡಿದೆ?

16 ದೇಶಗಳಿಗೆ

ವೈಸರಾಯ್ ರವರಿಗೆ ವೀಟೋ ಅಧಿಕಾರ ನೀಡಿದ ಕಾಯ್ದೆ ಯಾವುದು?

೧೯೧೯ ರ ಕಾಯ್ದೆ.

ಭಾರತದ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಅವಕಾಶ ನೀಡಿದ ಸಮಿತಿ?

ಹಿಲ್ಟನ್ ಯುಂಗ್ ಸಮಿತಿ.

ಸಂವಿಧಾನದ ಪ್ರಸ್ತಾವನೆಯು ಸಂವಿಧಾನದ ಭಾಗ ಎಂದು ಸುಪ್ರೀಂ ಕೋರ್ಟ್ ಯಾವ ಪ್ರಕರಣದಲ್ಲಿ ತೀರ್ಪನ್ನು ನೀಡಿತು?

ಕೇಶವಾನಂದ ಭಾರತಿ ಪ್ರಕರಣ ೧೯೭೩.

ಸಂವಿಧಾನದ ಪ್ರಸ್ತಾವನೆಯು ಸಂವಿಧಾನದ ಭಾಗ ಅಲ್ಲ ಎಂದು ಸುಪ್ರೀಂ ಕೋರ್ಟ್ ಯಾವ ಪ್ರಕರಣದಲ್ಲಿ ತೀರ್ಪನ್ನು ನೀಡಿತು?

ಬೇರುಬಾರಿ ಸಮಿತಿ ೧೯೬೦

ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಪ್ರಸ್ತಾವನೆಯನ್ನು ತಿದ್ದುಪಡಿ ಮಾಡಬಹುದು ಎಂದು ಯಾವ ಪ್ರಕರಣದಲ್ಲಿ ತೀರ್ಪು ನೀಡಲಾಯಿತು? 

ಕೇಶವಾನಂದ ಭಾರತಿ ಪ್ರಕರಣ ೧೯೭೩

ಭಾರತದ ೧೫ ನೇ ರಾಜ್ಯವಾಗಿ ರಚನೆಯಾದ ರಾಜ್ಯ? ಯಾವಾಗ?

ಗುಜರಾತ್ ೧೯೬೦ ರಲ್ಲಿ

ದೆಹೆಲಿಗೆ ರಾಷ್ಟ್ರ ರಾಜಧಾನಿ ಮಾನ್ಯತೆ ನೀಡಿದ ಸಂವಿಧಾನದ ತಿದ್ದುಪಡಿ?

69 ನೇ ತಿದ್ದುಪಡಿ

ಅತಿ ಹೆಚ್ಚು ಮಹಿಳೆಯರನ್ನು ಹೊಂದಿದ ಕೇಂದ್ರಾಡಳಿತ ಪ್ರದೇಶ?

ಪಾಂಡಿಚೇರಿ

ಸಂಚಾರಿ ಹೈಕೋರ್ಟನ್ನು ಮೊದಲಿಗೆ ಸ್ಥಾಪಿಸಿದ ರಾಜ್ಯಯಾವುದು?

ಹರಿಯಾಣ

ಕರ್ನಾಟಕ ಹೈಕೋರ್ಟಿನ ಒಟ್ಟು ನ್ಯಾಯಧೀಶರ ಸಂಖ್ಯೆ ಎಷ್ಟು?

40+1.

ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಧೀಶೆ ಯಾರು?

ಮಂಜುಳಾ ಚೆಲ್ಲೂರ್.

ಕರ್ನಾಟಕ ಹೈಕೋರ್ಟ ಸ್ಥಾಪನೆಯಾದ ವರ್ಷ ಯಾವುದು?

1884

ಸಂವಿಧಾನದ ಯಾವ ವಿಧಿಯ ಅನ್ವಯ ಹೈಕೋರ್ಟಿನ ಮುಖ್ಯನ್ಯಾಯಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ?

217

ಸಂವಿಧಾನದ ಯಾವ ವಿಧಿಯ ಅನ್ವಯ ರಾಷ್ಟ್ರಪತಿಗಳನ್ನು ವಜಾ ಮಾಡಬಹುದು?

61 ನೇ ವಿಧಿ.

ಜಂಟಿ ಅಧಿವೇಶನ ಅಧ್ಯಕ್ಷತೆಯನ್ನು ಯಾರು ವಹಿಸಿಕ್ಕೊಳ್ಳುತ್ತಾರೆ?

ಲೋಕಸಭೆಯ ಸ್ಪಿಕರ್

ಇಲ್ಲಿಯವರೆಗೆ ಎಷ್ಟು ಸಲ ಜಂಟಿ ಅಧಿವೇಶನಗಳನ್ನು ಕರೆಯಲಾಗಿದೆ?

3 ಸಲ

ಕೇಂದ್ರ ಸರ್ಕಾರದ ಕಾನೂನಿನ ಸಲಹೆಗಾರರು ಯಾರಾಗಿರುತ್ತಾರೆ?

ಅರ್ಟಾನಿ ಜನರಲ್

ಸಂಸತ್ತಿನ ಸದಸ್ಯನಲ್ಲದಿದ್ದರೂ ಸಂಸತ್ತಿನ ಎರಡು ಸದನಗಳಲ್ಲಿ ಭಾಗವಹಿಸುವ ಹಾಗೂ ಏಕೈಕ ಅಧಿಕಾರಿ ಯಾರು?

ಅರ್ಟಾನಿ ಜನರಲ್

ಭಾರತದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಆಳ್ವಿಕೆಗೆ ಒಳಪಟ್ಟ ರಾಜ್ಯ ಯಾವುದು?

ಪಂಜಾಬ್.

ರಾಷ್ಟ್ರಪತಿಗಳು ವಾಸಿಸುವ ಸ್ಥಳ ಯಾವುದು?

ಹೈದ್ರಾಬಾದ್

ರಾಜ್ಯಸಭೆಗೆ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಎಷ್ಟು?

4

ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯರ ಸಂಖ್ಯೆ ಎಷ್ಟು?

12

ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?

26 ನವೆಂಬರ್ 1949

ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?

100

ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ?

ಅಮೆರಿಕಾ

ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು?

ಗೋಲಕನಾಥ ಪ್ರಕರಣ

ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು?

ಸರ್ದಾರ್ ವಲ್ಲಭಭಾಯಿ ಪಟೇಲ್.

1977 ರಲ್ಲಿ ಆಸ್ತಿಯ ಹಕ್ಕನು ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ತೆಗೆದು ಹಾಕಲಾಯಿತು?

44 ನೇ ತಿದ್ದುಪಡಿ.

ಸಂವಿಧಾನ ಪರಿಹರಾತ್ಮಕ ಹಕ್ಕನು, ಸಂವಿಧಾನದ ಆತ್ಮ ಎಂದು ಕರೆದವರು ಯಾರು?

ಡಾ.ಅಂಬೇಡ್ಕರ್.

ಅಂಬೇಡ್ಕರ್ ರವರು ಯಾವ ಅನುಚ್ಛೇದವನ್ನು “ಸಂವಿಧಾನದ ಹೃದಯ ಮತ್ತು ಆತ್ಮ” ಎಂದಿದ್ದಾರೆ?

ಅನಚ್ಛೇದ-32

ಷೆರ್ಷರಿಯೋ ಇದೊಂದು __

ಒಂದು ನ್ಯಾಯಾಲಯದ ಮೊಕದ್ದಮೆಯನ್ನು ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಗಿಸುವ ರಿಟ್

ಮೂಲಭೂತ ಹಕ್ಕುಗಳ ಮ್ಯಾಗ್ನಾಕಾರ್ಟ್ ಎಂದು ಈ ಕೆಳಗಿನ ಯಾವ ಸಂಸ್ಥೆಯನ್ನು ಕರೆಯುತ್ತಾರೆ?

ಸುಪ್ರೀಂಕೋರ್ಟ್.

Previous                                                                                         Next…

Leave a Reply

Your email address will not be published. Required fields are marked *