ಶಿವಮೊಗ್ಗ District Court ನೇಮಕಾತಿ | Shimoga District Court Recruitment 2022

ಶಿವಮೊಗ್ಗ District Court ನೇಮಕಾತಿ 2022 Stenographer ಹುದ್ದೆಗಳು

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ 5 ಹುದ್ದೆಗಳಿಗೆ ನೇಮಕಾತಿ, Shimoga District Court Recruitment 2022, jobs in shivamogga vacancy, APPLY

ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯದಲ್ಲಿ ನೇಮಕಾತಿ Shivamogga District Court Recruitment 2022

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಕೆಳಗೆ ವಿವರಿಸಿರುವಂತೆ ಖಾಲಿ ಇರುವ ಹಿಂದಿನ ಅಧಿಸೂಚನೆಗಳಲ್ಲಿ ಭರ್ತಿಯಾಗದೇ ಉಳಿದಿರುವು ಶೀಘ್ರಲಿಪಿಗಾರರ ( STENOGRAPHER ) 04 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ .

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು . ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 27.07.2022 .

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಹುದ್ದೆಯ ವಿವರಗಳು

ಸಂಸ್ಥೆಯ ಹೆಸರುಶಿವಮೊಗ್ಗ ಜಿಲ್ಲಾ ನ್ಯಾಯಾಲಯದ
ಒಟ್ಟು ಹುದ್ದೆಗಳು5
ಉದ್ಯೋಗ ನಿರ್ವಹಿಸುವ ಸ್ಥಳಶಿವಮೊಗ್ಗ – ಕರ್ನಾಟಕ
ಹುದ್ದೆಗಳ ಹೆಸರುಶೀಘ್ರಲಿಪಿಗಾರರ

ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯದಲ್ಲಿ ನೇಮಕಾತಿ

ಹುದ್ದೆಗಳ ವರ್ಗಿಕರಣ

ವರ್ಗಿಕರಣ ಮಹಿಳೆಗ್ರಾಮೀಣ ಒಟ್ಟು
ಪರಿಶಿಷ್ಟ ಜಾತಿ11
ಪರಿಶಿಷ್ಟ ಪಂಗಡ11
ಪ್ರವರ್ಗ 2ಎ11
ಸಾ .ಅ 11
ಒಟ್ಟು 34

ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯದಲ್ಲಿ ನೇಮಕಾತಿ

ವೇತನ ಶ್ರೇಣಿ :

27650-650-29600-750-32600-850-36000-950 39800-1100-46400-1250-52650 ಹಾಗೂ ಇತರೆ ಭತ್ಯೆಗಳು

ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯದಲ್ಲಿ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ

1. ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ . ಉತ್ತೀರ್ಣತೆ ತತ್ಸಮಾನ ವಿದ್ಯಾರ್ಹತ ಹಾಗೂ

2. ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣರ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ

ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು

ವಯೋಮಿತಿ ಸಡಿಲಿಕೆ
  • SC/ST ಅಭ್ಯರ್ಥಿಗಳು: 05 ವರ್ಷಗಳು
  • OBC ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ

ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು – ರೂ .200 . ರೂ

ಪ್ರವರ್ಗ -2 ಎ , 2 ಬಿ ಮತ್ತು 3 ಎ , 3 ಬಿ ಗೆ ಸೇರಿದ ಅಭ್ಯರ್ಥಿಗಳು – ರೂ .100 . ರೂ

ಅರ್ಜಿ ಸಲ್ಲಿಸುವ ವಿಧಾನ

” ನಿಗದಿತ ಶುಲ್ಕವನ್ನು ವೆಬ್‌ಸೈಟ್ https://districts.ecourts.gov.in/shivamogga-onlinerecruitment ಅಥವ ರಲ್ಲಿ ನೀಡಲಾದ ಲಿಂಕ್ https://karnatakajudiciary.kar.nic.in/districtrecruitment.asp ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card / challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು

ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅದರ print out ಅನ್ನು ಪಡೆದುಕೊಂಡು ಎಸ್.ಬಿ.ಐ. ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು

ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡಾಫ್ಟ್ ,ಪೋಸ್ಟಲ್ ಆರ್ಡರ್, ಮನ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ . ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು .

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18ನೇ ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-07-2022

HGML ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ನಲ್ಲಿ ಉದ್ಯೋಗ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯದಲ್ಲಿ ನೇಮಕಾತಿ

ಇನ್ನಷ್ಟು ಉದ್ಯೋಗ ಮಾಹಿತಿ

ಹಟ್ಟಿ ಚಿನ್ನದ ಗಣಿ Hutti Gold Mines ನೇಮಕಾತಿ 2022

ಕೋಲಾರ ಜಿಲ್ಲಾ ನ್ಯಾಯಾಲಯ ನೇಮಕಾತಿ 2022

ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ 2022

Mysore University Recruitment 2022

HPCL ನಲ್ಲಿ ನೇಮಕಾತಿ 2022

Leave a Reply

Your email address will not be published. Required fields are marked *