Village Accountant Recruitment 2022, ಉತ್ತರ ಕನ್ನಡ ಜಿಲ್ಲೆಯ 102 ಗ್ರಾಮಲೆಕ್ಕಿಗ ಹುದ್ದೆಗೆ ಅಧಿಸೂಚನೆ, Uttara Kannada Revenue Department Recruitment
ಪರಿವಿಡಿ
Village Accountant Recruitment 2022
ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಅಹ್ವಾನ
ಈ ಹುದ್ದೆಗಳಿಗೆ ಪಿಯುಸಿ ಪಾಸ್ ಆದ ಅಭ್ಯರ್ಥಿಗಳನ್ನು, ಅವರು ಗಳಿಸಿದ ಅಂಕಗಳ ಆಧಾರದ ಶಾರ್ಟ್ ಲಿಸ್ಟ್ ಮಾಡಿ, ನೇರ ನೇಮಕಾತಿ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Village Accountant Recruitment 2022
ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಕೊಟ್ಟಿರುವಂತಹ ವಿವರಗಳನ್ನು ಸರಿಯಾಗಿ ಒಂದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಕೆಪಿಎಸ್ಸಿ ನೇಮಕಾತಿ 2022
ಹಾಗೆ ಈ ಉದ್ಯೋಗಮಾಹಿತಿಯನ್ನು ನಿಮ್ಮ ಗೆಳೆಯ ಗೆಳತಿಯರಿಗು ಶೇರ್ ಮಾಡಿ.
ಸಂಸ್ಥೆಯ ಹೆಸರು : ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕ
ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗ ( Village Accountant)
ಒಟ್ಟು ಹುದ್ದೆಗಳು : 102
ವಿದ್ಯಾರ್ಹತೆ :
- ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಥವಾ ಸಿಬಿಎಸ್ಇ / ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Village Accountant Recruitment 2022
ಸೂಚನೆ :
- ಜೆ.ಓ.ಸಿ/ಐಟಿಐ ಹಾಗೂ ಇತರೆ ತತ್ಸಮಾನ ಪರೀಕ್ಷೆಗಳು ಹಾಗೂ ಮುಕ್ತ ವಿಶ್ವವಿದ್ಯಾಲಯಗಳಿಂದ ಪಡೆದಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಅಂಗೀಕರಿಸಲಾಗುವುದಿಲ್ಲ.
ವಯೋಮಿತಿ
- ಕನಿಷ್ಠ 18 ವರ್ಷ ಆಗಿರಬೇಕು. ವರ್ಗಾವಾರು ಗರಿಷ್ಠ ವಯೋಮಿತಿ ಅರ್ಹತೆಗಳು ಈ ಕೆಳಗಿನಂತಿದೆ.
- ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಗದಗ ಇ-ಕೋರ್ಟ್ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ 2022
ವೇತನ ಶ್ರೇಣಿ : ರೂ.21,000-42,000.
ಪ್ರಮುಖ ದಿನಾಂಕಗಳು
ಆನ್ಲೈನ್ ಮುಕಾಂತರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11/04/2022
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 10/05/2022
ಅರ್ಜಿ ಶುಲ್ಕ
- ಎಸ್ಸಿ / ಎಸ್ಟಿ / ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.25.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ನಂತರ ಹುದ್ದೆಗಳಿಗೆ ಅನುಗುಣವಾಗಿ ಹೆಚ್ಚು ಅಂಕಪಡೆದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆಗೆ ಕರೆಯಲಾಗುತ್ತದೆ. ನಂತರ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್ಸೈಟ್ ವಿಳಾಸ http://uttarakannada.nic.in/VA2022.html ಗೆ ಭೇಟಿ ನೀಡಬೇಕು ನಂತರ .
- ಓಪನ್ ಆದ ಪೇಜ್ನಲ್ಲಿ ‘Apply Online’ ಎಂದಿರುವಲ್ಲಿ ಕ್ಲಿಕ್ ಮಾಡಬೇಕು ನಂತರ .
- ಹೊಸ ಪೇಜ್ ತೆರೆದುಕೊಳ್ಳುತ್ತದೆ. ಇಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಗಳನ್ನು ಟೈಪ್ ಮಾಡಬೇಕು .
- ನಂತರ ನೀಡಲಾದ ಮಾಹಿತಿಗಳನ್ನು ಸರಿಯಾಗಿ ಇದೆಯೇ ಎಂದು ಮತ್ತೊಮ್ಮೆ ಚೆಕ್ ಮಾಡಿಕೊಳ್ಳಿ.
- ಅಂತಿಮವಾಗಿ ಅರ್ಜಿ ಸಬ್ಮಿಟ್ ಮಾಡಿ ನಂತರ .
- ಅಪ್ಲಿಕೇಶನ್ ಶುಲ್ಕವನ್ನು ಚಲನ್ ಜೆನೆರೇಟ್ ಮಾಡಿ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಹಾಗು ನೋಟಿಫಿಕೇಶನ್ ಓದಲು ಈಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ : ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರೂಪ್ ಗೆ ಜಾಯಿನ್ ಆಗಲು : ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಓದಲು : ಇಲ್ಲಿ ಕ್ಲಿಕ್ ಮಾಡಿ