ಭಾರತ ರತ್ನ ಪ್ರಶಸ್ತಿ ವಿಜೇತರು

1) 1954- ಎಸ್ ರಾಧಾಕೃಷ್ಣನ್ -ಆಂಧ್ರಪ್ರದೇಶ 2) 1954- ಸಿ.ರಾಜಗೋಪಾಲಚಾರಿ – ತಮಿಳುನಾಡು 3) 1954- ಡಾ.ಸಿ.ವ್ಹಿ.ರಾಮನ್ – ತಮಿಳುನಾಡು 4) 1955- ಭಗವಾನದಾಸ – ಉತ್ತರ ಪ್ರದೇಶ 5) 1955- ಸರ್.ಎಮ್.ವಿಶ್ವೇಶ್ವರಯ್ಯ – ಕರ್ನಾಟಕ

6) 1955- ಜವಾಹರಲಾಲ್ ನೆಹರು – ಉತ್ತರ ಪ್ರದೇಶ 7) 1957- ಪಂ.ಗೋ.ವಲ್ಲಭಿ ಪಂಥ – ಉತ್ತರ ಪ್ರದೇಶ 8) 1958- ಧೊಂಡೊ ಕೇಶವ ಕರ್ವೆ – ಮಹಾರಾಷ್ಟ್ರ 9) 1961- ಬಿಧಾನ್‌ ಚಂದ್ರ ರಾಯ್‌ – ಪಶ್ಚಿಮ ಬಂಗಾಳ 10) 1961- ಪುರುಷೋತ್ತಮದಾಸ ಟಂಡನ್ – ಉತ್ತರ ಪ್ರದೇಶ

11) 1962- ಡಾ.ರಾಜೇಂದ್ರ ಪ್ರಸಾದ್ – ಬಿಹಾರ 12) 1963- ಜಾಕೀರ್ ಹುಸೇನ್ – ಉತ್ತರ ಪ್ರದೇಶ 13) 1963- ಡಾ.ಪಾಂಡುರಂಗ ವಾಮನ ಕಾಣೆ – ಮಹಾರಾಷ್ಟ್ರ 14) 1966- ಲಾಲ್ ಬಹಾದ್ದೂರ ಶಾಸ್ತ್ರೀ – ಉತ್ತರ ಪ್ರದೇಶ 15) 1971- ಇಂದಿರಾಗಾಂಧಿ – ಉತ್ತರ ಪ್ರದೇಶ

16) 1975- ವ್ಹಿ.ವ್ಹಿ.ಗಿರಿ – ಒಡಿಶಾ 17) 1976- ಕೆ.ಕಾಮರಾಜ್ – ತಮಿಳುನಾಡು 18) 1980- ಮಧರ್ ಥೆರಿಸಾ -ಪಶ್ಚಿಮ ಬಂಗಾಳ (ಉತ್ತರ ಮ್ಯಾಸಿಡೋನಿಯಾ) 19) 1983- ವಿನೋಬಾ ಭಾವೆ – ಮಹಾರಾಷ್ಟ್ರ 20) 1987- ಖಾನ್ ಅಬ್ದಲ್ ಗಫಾರಖಾನ್ – ಪಾಕಿಸ್ತಾನ

21) 1988- ಎಂ.ಜಿ.ರಾಮಚಂದ್ರನ್ – ತಮಿಳುನಾಡು 22) 1990- ಡಾ.ಅಂಬೇಡ್ಕರ್ – ಮಹಾರಾಷ್ಟ್ರ 23) 1990- ನೆಲ್ಸನ್ ಮಂಡೇಲಾ – ದಕ್ಷಿಣ ಆಫ್ರಿಕಾ 24) 1991- ಮೊರಾರ್ಜಿ ದೇಸಾಯಿಯ – ಗುಜರಾತ್ 25) 1991- ರಾಜೀವ್ ಗಾಂಧೀ – ಉತ್ತರ ಪ್ರದೇಶ

26) 1991- ಸರ್ದಾರ್ ಪಟೇಲ್ – ಗುಜರಾತ್ 27) 1992- ಜೆ.ಆರ್.ಡಿ.ಟಾಟಾ – ಮಹಾರಾಷ್ಟ್ರ 28) 1992- ಮೌಲಾನಾ ಅಬ್ದುಲ್ ಕಲಾಂ ಆಜಾದ್ – ಪಶ್ಚಿಮ ಬಂಗಾಳ 29) 1992- ಸತ್ಯಜಿತ್ ರೇ – ಪಶ್ಚಿಮ ಬಂಗಾಳ 30) 1997- ಗುಲ್ಜಾರಿಲಾಲ್ ನಂದಾ – ಪಂಜಾಬ್

31) 1997- ಅರುಣಾ ಅಸಫ್ ಅಲಿ – ಪಶ್ಚಿಮ ಬಂಗಾಳ 32) 1997- ಎ.ಪಿ.ಜೆ.ಅಬ್ದುಲ್ ಕಲಾಂ – ತಮಿಳುನಾಡು 33) 1998- ಎಂ.ಎಸ್.ಸುಬ್ಬುಲಕ್ಷ್ಮಿ – ತಮಿಳುನಾಡು 34) 1998- ಸಿ. ಸುಬ್ರಹ್ಮಣ್ಯಂ – ತಮಿಳುನಾಡು 35) 1999- ಜಯಪ್ರಕಾಶ ನಾರಾಯಣ – ಬಿಹಾರ

36) 1999- ಅಮರ್ತ್ಯಸೇನ್ – ಪಶ್ಚಿಮ ಬಂಗಾಳ 37) 1999- ರವಿಶಂಕರ್ – ಶ್ಚಿಮ ಬಂಗಾಳ 38) 1999- ಗೋಪಿನಾಥ್ ಬೋರ್ಡೊಲೋಯಿ – ಅಸ್ಸಾಂ 39) 2001- ಉ.ಬಿಸ್ಮಲ್ಲಾಖಾನ್ -ಉತ್ತರ ಪ್ರದೇಶ 40) 2001- ಲತಾ ಮಂಗೇಶ್ಕರ್ -ಮಹಾರಾಷ್ಟ್ರ

41) 2008- ಭೀಮಸೇನ ಜೋಶಿ – ಕರ್ನಾಟಕ 42) 2013- ಸಚಿನ್ ತೆಂಡೂಲ್ಕರ್ – ಮಹಾರಾಷ್ಟ್ರ 43) 2013- ಸಿ.ಎನ್.ಆರ್.ರಾವ್ – ಕರ್ನಾಟಕ 44) 2015- ಮದನ ಮೋಹನ ಮಾಳ್ವೀಯಾ – ಉತ್ತರ ಪ್ರದೇಶ 45) 2015- ಅಟಲ ಬಿಹಾರಿ ವಾಜಪೇಯಿ – ಮಧ್ಯಪ್ರದೇಶ

46) 2019- ಪ್ರಣಬ್ ಮುಖರ್ಜಿ – ಪಶ್ಚಿಮ ಬಂಗಾಳ 47) 2019 – ಭೂಪೇನ್ ಹಜಾರಿಕಾ – ಅಸ್ಸಾಂ 48) 2019 – ನಾನಾಜಿ ದೇಶಮುಖ್ – ಮಹಾರಾಷ್ಟ್ರ