ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಬ್ರಿಟಿಷರು ಪ್ಲಾಸಿ ಮತ್ತು ಬಕ್ಸಾರ್ ಕದನಗಳ ಮೂಲಕ ಯಾವ ಪ್ರಾಂತ್ಯದ ಮೇಲೆ ಸಂಪೂರ್ಣ ರಾಜಕೀಯ ನಿಯಂತ್ರಣ ಸಾಧಿಸಿದರು ?  

ಬ್ರಿಟಿಷರು ಪ್ಲಾಸಿ ಮತ್ತು ಬಕ್ಸಾರ್ ಕದನಗಳ ಮೂಲಕ ಬಂಗಾಳ ಪ್ರಾಂತ್ಯದ ಮೇಲೆ ಸಂಪೂರ್ಣ ರಾಜಕೀಯ ನಿಯಂತ್ರಣ ಸಾಧಿಸಿದರು .

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಮೊದಲ ಆಂಗ್ಲೋ - ಮರಾಠ ಯುದ್ಧ ಯಾವ ಒಪ್ಪಂದದೊಂದಿಗೆ ಕೊನೆಗೊಡಿತು ?  

ಮೊದಲ ಆಂಗ್ಲೋ - ಮರಾಠ ಯುದ್ಧ ಸಾಲ್‌ಬಾಯ್ ಒಪ್ಪಂದದೊಂದಿಗೆ ಕೊನೆಗೊಡಿತು .  

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಮೊದಲ ಆಂಗ್ಲೋ - ಮರಾಠ ಯುದ್ಧದ ನಂತರ ಮರಾಠರ ಪೇಳ್ವೆ ಆಗಿ ನೇಮಕಗೊಂಡವನು ಯಾರು ?  

ಮೊದಲ ಆಂಗ್ಲೋ - ಮರಾಠ ಯುದ್ಧದ ನಂತರ ಮರಾಠರ ಪೇಶ್ವ ಆಗಿ ನೇಮಕಗೊಂಡವನು · ಮಾಧವರಾವ್ 

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವನು ಯಾರು ? 

ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವನು ಲಾರ್ಡ ವೆಲ್ಲೆಸ್ಲಿ  

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು ಏಕೆ ಜಾರಿಗೆ ತಂದನು ?  

ಭಾರತೀಯ ರಾಜ್ಯಗಳನ್ನು ನಿಯಂತ್ರಣಕ್ಕೆ ಒಳಪಡಿಸಿಕೊಳ್ಳುವ ಸಲುವಾಗಿ ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದನು .  

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು ಯಾವಾಗ ಜಾರಿಗೆ ತಂದನು ?  

ಲಾರ್ಡ ವೆಲ್ಲೆಸ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು 1798 ರಲ್ಲಿ ಜಾರಿಗೆ ತಂದನು . 

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಬ್ರಿಟಿಷ್ ಈಸ್ಟ ಇಂಡಿಯಾ ಕಂಪೆನಿ ಮತ್ತು ಭಾರತೀಯ ರಾಜ್ಯಗಳ ನಡುವಿನ ಸೈನಿಕ ಒಪ್ಪಂದ ಯಾವುದು ?  

ಬ್ರಿಟಿಷ್ ಈಸ್ಟ ಇಂಡಿಯಾ ಕಂಪೆನಿ ಮತ್ತು ಭಾರತೀಯ ರಾಜ್ಯಗಳ ನಡುವಿನ ಸೈನಿಕ ಒಪ್ಪಂದ ಸಹಾಯಕ ಸೈನ್ಯ ಪದ್ಧತಿ  

ಹತ್ತನೇಯ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಪ್ರಶ್ನೆ ಉತ್ತರ

ಇನ್ನಷ್ಟು ಓದಿರಿ 

ಕೆಳಗೆ ಕ್ಲಿಕ್ ಮಾಡಿ