ಗಾದೆ ಮಾತುಗಳು ಕನ್ನಡ  Gade Mathu in Kannada

ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ ತೇಗಿ ತೇಗಿ ಬೀಗಿ ಬಿದ್ದ ತಾಳ ತಪ್ಪಿದ ಬಾಳು, ತಾಳಲಾರದ ಗೋಳು

ಗಾದೆ ಮಾತುಗಳು ಕನ್ನಡ

ಹಗಲು ಅರಸನ ಕಾಟ ಇರುಳು ದೆವ್ವದ ಕಾಟ ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು

ಗಾದೆ ಮಾತುಗಳು ಕನ್ನಡ

ಉದ್ಯೋಗವೇ ಗಂಡಸಿಗೆ ಲಕ್ಷಣ ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ

ಗಾದೆ ಮಾತುಗಳು ಕನ್ನಡ

ಹರೆಯಕ್ಕೆ ಬಂದಾಗ ಹಂದಿನೂ ಚಂದ ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ

ಗಾದೆ ಮಾತುಗಳು ಕನ್ನಡ

ಉತ್ತಮನು ಎತ್ತ ಹೋದರೂ ಶುಭವೇ ವಶಗೆಡದೆ ಹಸಗೆಡಲ್ಲ ವಿನಾಶ ಕಾಲಕ್ಕೆ ವಿಪರೀತ ಬುದ್ಧಿ

ಗಾದೆ ಮಾತುಗಳು ಕನ್ನಡ

ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ ಯಾವ ಚಿಂತೇನೂ ಮಾಡದೋನ ಹೆಂಡ್ತಿ ಗಂಡಿದ್ದೂ ಮುಂಡೆ ಯೋಗ ಇದ್ದಷ್ಟೇ ಭೋಗ

ಗಾದೆ ಮಾತುಗಳು ಕನ್ನಡ

ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ

ಗಾದೆ ಮಾತುಗಳು ಕನ್ನಡ

ಇನ್ನಷ್ಟು  ಗಾದೆ ಮಾತುಗಳನ್ನು  ಓದಲು  ಇಲ್ಲಿ ಕ್ಲಿಕ್ ಮಾಡಿ 

ಗಾದೆ ಮಾತುಗಳು ಕನ್ನಡ