Gade Mathugalu Kannada  20  ಗಾದೆ ಮಾತುಗಳು

Gade Mathugalu Kannada 

ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ. ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು. ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.

Gade Mathugalu Kannada 

ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ. ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು. ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.

Gade Mathugalu Kannada 

ದೈವ ಕಾಡುವು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ. ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ? ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ. 

Gade Mathugalu Kannada 

ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು. ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ. ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.

Gade Mathugalu Kannada 

ಗದ್ದೆ ಸುಟ್ಟರೂ ಹಾಳಾಗದು ಗಾದೆ. ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ. ಮಾಟ ಮಾಡಿದೋನ ಮನೆ ಹಾಳು.

Gade Mathugalu Kannada 

ಒಬ್ಬರ ಕೂಳು ಇನ್ನೊಬ್ಬರ ಕುತ್ತು. ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ. ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.

Gade Mathugalu Kannada 

ಇನ್ನಷ್ಟು  ಗಾದೆ ಓದಲು  ಇಲ್ಲಿ  ಕ್ಲಿಕ್  ಮಾಡಿ