ಸ್ವಾತಂತ್ರ್ಯ ದಿನಾಚರಣೆ ಪ್ರಶ್ನೋತ್ತರಗಳು
Learn more
ಸ್ವಾತಂತ್ರ್ಯ ದಿನಾಚರಣೆ
ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ 15 ರಂದು ಆಚರಿಸಲಾಗುತ್ತದೆ.
ಸ್ವಾತಂತ್ರ್ಯ ದಿನಾಚರಣೆ
ಬ್ರಿಟೀಷರ ಆಡಳಿತದಿಂದ ಭಾರತ ದೇಶ 1947 ಆಗಸ್ಟ್ 15 ರಂದು ಸ್ವತಂತ್ರವಾಯಿತು.
ಸ್ವಾತಂತ್ರ್ಯ ದಿನಾಚರಣೆ
ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.
Learn more
ಸ್ವಾತಂತ್ರ್ಯ ದಿನಾಚರಣೆ
ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.
ಸ್ವಾತಂತ್ರ್ಯ ದಿನಾಚರಣೆ
–
ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ.
ಸ್ವಾತಂತ್ರ್ಯ ದಿನಾಚರಣೆ
ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ.
ಸ್ವಾತಂತ್ರ್ಯ ದಿನಾಚರಣೆ
–
ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ.
Learn more
ಸ್ವಾತಂತ್ರ್ಯ ದಿನಾಚರಣೆ
Read More
Learn more