ಕನಕ ದಾಸ ಜಯಂತಿ 2022

speech

ಶ್ರೀ ಕನಕದಾಸರುಮೂಲ ಹೆಸರು -ತಿಮ್ಮಪ್ಪನಾಯಕ

ಕರ್ನಾಟಕದಲ್ಲಿ 15-16 ನೆಯ ಶತಮಾನ 

ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು 

ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. 

ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ.  

ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ. 

ಇನ್ನಷ್ಟು ಓದಿ  ಕ್ಲಿಕ್ ಮಾಡಿ